ಲೂಕ 18:26 - ಕನ್ನಡ ಸತ್ಯವೇದವು J.V. (BSI)26 ಈ ಮಾತನ್ನು ಕೇಳಿದವರು - [ಹೀಗಿದ್ದರೆ] ಯಾರಿಗೆ ರಕ್ಷಣೆಯಾದೀತು ಎಂದು ಕೇಳಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಈ ಮಾತನ್ನು ಕೇಳಿದವರು, “ಹಾಗಾದರೆ ಯಾರಿಗೆ ರಕ್ಷಣೆಯಾದೀತು?” ಎಂದು ಕೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಇದನ್ನು ಕೇಳಿದವರು, “ಹಾಗಾದರೆ ಯಾರು ತಾನೇ ಜೀವೋದ್ಧಾರ ಹೊಂದಲು ಸಾಧ್ಯ?” ಎನ್ನಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಜನರು ಯೇಸುವಿನ ಈ ಮಾತನ್ನು ಕೇಳಿ, “ಹಾಗಾದರೆ ಯಾರಿಗೆ ರಕ್ಷಣೆಯಾಗುವುದು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಇದನ್ನು ಕೇಳಿದವರು, “ಹಾಗಾದರೆ ಯಾರು ರಕ್ಷಣೆ ಹೊಂದುವವರು?” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಹೆ ಆಯ್ಕಲ್ಲ್ಯಾ ಲೊಕಾನಿ,“ತಸೆಜಾಲ್ಯಾರ್, ಕೊನ್ ಬಚಾವ್ ಹೊನಾರ್?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |