Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:33 - ಕನ್ನಡ ಸತ್ಯವೇದವು J.V. (BSI)

33 ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಕೊರಡೆಗಳಿಂದ ಹೊಡೆಯುವರು, ಕೊಲ್ಲುವರು ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಕೊರಡೆಗಳಿಂದ ಹೊಡೆಯುವರು ಮತ್ತು ಕೊಂದುಹಾಕುವರು. ಆತನಾದರೋ ಮೂರನೆಯ ದಿನ ಪುನರುತ್ಥಾನ ಹೊಂದುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಅವರು ಆತನಿಗೆ ಕೊರಡೆಗಳಿಂದ ಹೊಡೆಯುವರು ಮತ್ತು ಆತನನ್ನು ಕೊಲ್ಲುವರು! ಆದರೆ ಆತನು ತನ್ನ ಮೂರನೇ ದಿನದಲ್ಲಿ ಮತ್ತೆ ಜೀವಂತವಾಗಿ ಎದ್ದುಬರುವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಇದಲ್ಲದೆ ಅವರು ನನ್ನನ್ನು ಕೊರಡೆಗಳಿಂದ ಹೊಡೆದು, ಕೊಂದುಹಾಕುವರು. ಆದರೆ ನಾನು ಮೂರನೆಯ ದಿನ ಜೀವಿತನಾಗಿ ಎದ್ದು ಬರುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತೆನಿ ತೆಕಾ, ಬಾರ್‍ಕೊಲಾನಿ ಮಾರ್‍ತ್ಯಾತ್, ಅನಿ ತೆಕಾ ಜಿವಾನಿಚ್ ಮಾರ್‍ತ್ಯಾತ್. ಖರೆ ತಿನ್ ದಿಸಾಂಚ್ಯಾ ಮಾನಾ ತೊ ಝಿತ್ತೊ ಹೊತಾ, ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:33
7 ತಿಳಿವುಗಳ ಹೋಲಿಕೆ  

ನಾವಾದರೋ ಇಸ್ರಾಯೇಲ್ ಜನರನ್ನು ಬಿಡಿಸತಕ್ಕವನು ಆತನೇ ಎಂದು ನಿರೀಕ್ಷಿಸಿಕೊಂಡಿದ್ದೆವು. ಇದು ಮಾತ್ರವಲ್ಲದೆ ಆ ಕಾರ್ಯಗಳು ನಡೆದು ಈ ಹೊತ್ತು ಮೂರನೆಯ ದಿನ;


ದೊರೆಯೇ, ಆ ಮೋಸಗಾರನು ಬದುಕಿದ್ದಾಗ ತಾನು ಮೂರು ದಿನದ ಮೇಲೆ ಏಳುತ್ತೇನೆ ಅಂತ ಹೇಳಿದ್ದು ನಮ್ಮ ನೆನಪಿಗೆ ಬಂತು;


ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇವಿುಗೆ ಹೋಗಿ ಅಲ್ಲಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕೆಂದು ತನ್ನ ಶಿಷ್ಯರಿಗೆ ತಿಳಿಸುವದಕ್ಕೆ ಪ್ರಾರಂಭಮಾಡಿದನು.


ಹೇಗಂದರೆ - ಅವನನ್ನು ಅನ್ಯರ ಕೈಗೆ ಒಪ್ಪಿಸುವರು, ಇವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು, ಕೊರಡೆಗಳಿಂದ ಹೊಡೆಯುವರು, ಕೊಂದುಹಾಕುವರು;


ಅವರು ಈ ಸಂಗತಿಗಳಲ್ಲಿ ಒಂದನ್ನಾದರೂ ಗ್ರಹಿಸಲಿಲ್ಲ, ಈ ಮಾತುಗಳು ಅವರಿಗೆ ಮರೆಯಾಗಿದ್ದವು, ಅವುಗಳ ಅರ್ಥ ಅವರಿಗೆ ಗೊತ್ತಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು