Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:35 - ಕನ್ನಡ ಸತ್ಯವೇದವು J.V. (BSI)

35 ಆತನು ಯೆರಿಕೋವಿನ ಸಮೀಪಕ್ಕೆ ಬಂದಾಗ ದಾರಿಯ ಮಗ್ಗುಲಲ್ಲಿ ಕೂತು ಭಿಕ್ಷೆಬೇಡುತ್ತಿದ್ದ ಒಬ್ಬ ಕುರುಡನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆತನು ಯೆರಿಕೋವಿನ ಸಮೀಪಕ್ಕೆ ಬಂದಾಗ ದಾರಿಯ ಬಳಿಯಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದ ಒಬ್ಬ ಕುರುಡನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಯೇಸುಸ್ವಾಮಿ ಜೆರಿಕೊ ಪಟ್ಟಣವನ್ನು ಸಮೀಪಿಸುತ್ತಿದ್ದಾಗ ಕುರುಡನೊಬ್ಬನು ದಾರಿಯ ಪಕ್ಕದಲ್ಲಿ ಕುಳಿತು ಭಿಕ್ಷೆ ಬೇಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯೇಸು ಜೆರಿಕೊ ಪಟ್ಟಣವನ್ನು ಸಮೀಪಿಸುತ್ತಿದ್ದಾಗ, ಆ ರಸ್ತೆಯ ಪಕ್ಕದಲ್ಲಿ ಒಬ್ಬ ಕುರುಡನು ಕುಳಿತುಕೊಂಡು ಭಿಕ್ಷೆಬೇಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಯೇಸು ಯೆರಿಕೋವಿನ ಸಮೀಪಕ್ಕೆ ಬಂದಾಗ, ಒಬ್ಬ ಕುರುಡನು ದಾರಿಯ ಪಕ್ಕದಲ್ಲಿ ಕುಳಿತುಕೊಂಡು ಭಿಕ್ಷೆಬೇಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಜೆಜು ಜೆರಿಕೊ, ಮನ್ತಲ್ಯಾ ಗಾಂವಾಂಚ್ಯಾ ಜಗ್ಗೊಳ್ ಯೆವ್ನ್ ಪಾವಲ್ಲ್ಯಾ ತನ್ನಾ, ಥೈ ಎಕ್ ಕುಡ್ಡೊ ಭಿಕಾರಿ, ರಸ್ತ್ಯಾಚ್ಯಾ ದಂಡೆಕ್ ಭಿಕ್ ಮಾಗುನ್ಗೆತ್ ಬಸಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:35
9 ತಿಳಿವುಗಳ ಹೋಲಿಕೆ  

ಆಗ ನೆರೆಹೊರೆಯವರೂ ಅವನು ಭಿಕ್ಷಗಾರನಾಗಿದ್ದದ್ದನ್ನು ಮೊದಲು ನೋಡಿದವರೂ - ಇವನು ಕೂತಿದ್ದ ಆ ಭಿಕ್ಷುಕನಲ್ಲವೇ ಅಂದರು.


ಆತನು ದೀನನನ್ನು ಧೂಳಿಯಿಂದ ಎತ್ತಿ ದರಿದ್ರನನ್ನು ತಿಪ್ಪೆಯಿಂದ ಎಬ್ಬಿಸಿ ಪ್ರಭುಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂವಿುಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.


ಆತನು ಯೆರಿಕೋ ಊರನ್ನು ಹೊಕ್ಕು ದಾಟಿಹೋಗುತ್ತಿದ್ದನು.


ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವದಕ್ಕಾಗಿ ಅವನನ್ನು ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ದಿನಾಲು ಕೂಡ್ರಿಸುತ್ತಿದ್ದರು.


ಕೇಳಿರಿ! ಬಿತ್ತುವವನು ಬಿತ್ತುವದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜ ದಾರಿಯ ಮಗ್ಗುಲಲ್ಲಿ ಬಿದ್ದವು; ಹಕ್ಕಿಗಳು ಬಂದು ಅವುಗಳನ್ನು ತಿಂದುಬಿಟ್ಟವು.


ಗುಂಪಾಗಿ ಹೋಗುತ್ತಿದ್ದ ಜನರ ಶಬ್ದವನ್ನು ಕೇಳಿ ಇದೇನು ಎಂದು ವಿಚಾರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು