ಲೂಕ 18:36 - ಕನ್ನಡ ಸತ್ಯವೇದವು J.V. (BSI)36 ಗುಂಪಾಗಿ ಹೋಗುತ್ತಿದ್ದ ಜನರ ಶಬ್ದವನ್ನು ಕೇಳಿ ಇದೇನು ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಗುಂಪಾಗಿ ಹೋಗುತ್ತಿದ್ದ ಜನರ ಶಬ್ದವನ್ನು ಕೇಳಿ ಇದೇನು ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಜನಸಂದಣಿಯ ಶಬ್ದವನ್ನು ಆಲಿಸಿ, ಅದೇನೆಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಆ ರಸ್ತೆಯಲ್ಲಿ ಜನಸಮೂಹದ ಶಬ್ದವನ್ನು ಕೇಳಿ ಆ ಕುರುಡನು, “ಯಾವ ಸಮಾರಂಭ ನಡೆಯುತ್ತಿದೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಜನಸಮೂಹವು ಹಾದು ಹೋಗುವುದನ್ನು ಇವನು ಕೇಳಿಸಿಕೊಂಡು, ಅದೇನೆಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ಲೊಕಾಂಚೊ ತಾಂಡೊ ಥೈತ್ನಾ ಪಾರ್ ಹೊವ್ನ್ ಜಾತಲೆ ಆಯ್ಕುನ್ ತೆನಿ, “ಹೆ ಕಾಯ್ ಹೊವ್ಲಾ ಹಿತ್ತೆ” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |