ಲೂಕ 18:4 - ಕನ್ನಡ ಸತ್ಯವೇದವು J.V. (BSI)4 ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು - ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯಮಾಡುವವನಲ್ಲ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು, ‘ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯ ಮಾಡುವವನಲ್ಲ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಬಹುಕಾಲ ನ್ಯಾಯಾಧೀಶನು ಅವಳಿಗೆ ಕಿವಿಗೊಡಲೇ ಇಲ್ಲ. ಕೊನೆಗೆ ಅವನು, ‘ನಾನು ದೇವರಿಗೆ ಹೆದರುವವನಲ್ಲ; ಮಾನವರಿಗೆ ಲಕ್ಷ್ಯಕೊಡುವವನೂ ಅಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದರೆ ನ್ಯಾಯಾಧೀಶನು ಆ ಸ್ತ್ರೀಗೆ ಸಹಾಯಮಾಡಲು ಬಯಸಲಿಲ್ಲ. ಬಹಳ ಸಮಯದ ನಂತರ ಆ ನ್ಯಾಯಾಧೀಶನು ತನ್ನೊಳಗೆ, ‘ನನಗಂತೂ ದೇವರಲ್ಲಿ ಭಯಭಕ್ತಿಯಿಲ್ಲ. ಜನರು ನನ್ನ ಬಗ್ಗೆ ಏನು ಯೋಚಿಸುತ್ತಾರೆಂಬುದರ ಬಗ್ಗೆಯೂ ಗಮನವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ಅವನು ಸ್ವಲ್ಪಕಾಲ ಆಕೆಗೆ ಗಮನಕೊಡಲಿಲ್ಲ. ತರುವಾಯ ಅವನು ತನ್ನೊಳಗೆ, ‘ನಾನು ದೇವರಿಗೆ ಭಯಪಡುವುದಿಲ್ಲ ಹಾಗೂ ಮನುಷ್ಯರಿಗೂ ಲಕ್ಷ್ಯಕೊಡುವುದಿಲ್ಲ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತ್ಯಾ ನ್ಯಾಯ್ ಕರ್‍ತಲ್ಯಾನ್ ಸುಮಾರ್ ದಿಸಾ ತಿಚ್ಯಾ ವಿಶಯಾತ್ ಟಕ್ಲೆ ನಾಸ್ವುನ್ ಘೆವ್ಕ್ ನಾ. ಖರೆ ಆಕ್ರಿಕ್ ಎಗ್ದಾ ತೆನಿ “ಮಿಯಾ ದೆವಾಕ್ ತರ್ ಭಿಂಯ್ ನಾ, ಅನಿ ಮಾನ್ಸಾಕ್ನಿ ತರ್ ಮೆಜಿಚ್ ನಾ, ಅಧ್ಯಾಯವನ್ನು ನೋಡಿ |