Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:6 - ಕನ್ನಡ ಸತ್ಯವೇದವು J.V. (BSI)

6 ಸ್ವಾವಿುಯು ಈ ಸಾಮ್ಯವನ್ನು ಹೇಳಿದ ಮೇಲೆ - ಅನ್ಯಾಯಗಾರನಾದ ಈ ನ್ಯಾಯಾಧಿಪತಿ ಅಂದುಕೊಂಡದ್ದನ್ನು ಆಲೋಚಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕರ್ತನು ಈ ಸಾಮ್ಯವನ್ನು ಹೇಳಿದ ಮೇಲೆ, “ಅನ್ಯಾಯಗಾರನಾದ ಈ ನ್ಯಾಯಾಧಿಪತಿ ಅಂದುಕೊಂಡದ್ದನ್ನು ಆಲೋಚಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅನಂತರ ಪ್ರಭು ಯೇಸು, “ಈ ನೀತಿಕೆಟ್ಟ ನ್ಯಾಯಾದೀಶ ಹೇಳಿಕೊಂಡ ಮಾತುಗಳನ್ನು ಕೇಳಿದಿರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪ್ರಭುವು ಈ ಸಾಮ್ಯವನ್ನು ಹೇಳಿದ ಮೇಲೆ ತನ್ನ ಶಿಷ್ಯರಿಗೆ, “ಕೇಳಿರಿ! ಆ ಅನ್ಯಾಯಗಾರನಾದ ನ್ಯಾಯಾಧೀಶನು ಹೇಳಿದ್ದರಲ್ಲಿ ಅರ್ಥವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅನಂತರ ಕರ್ತದೇವರು, “ಈ ಅನ್ಯಾಯಗಾರನಾದ ನ್ಯಾಯಾಧಿಪತಿಯು ಹೇಳಿಕೊಂಡಿದ್ದನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅಶೆ ಧನಿಯಾನ್, ತೆಂಕಾ “ತೊ ಬುರ್ಶ್ಯಾ ನ್ಯಾಯ್ ಕರ್ನಾರೊ ಕಾಯ್ ಮನ್ತಾ ಮನುನ್, ಆಯ್ಕಲ್ಯಾಸಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:6
4 ತಿಳಿವುಗಳ ಹೋಲಿಕೆ  

ಸ್ವಾವಿುಯು ಆಕೆಯನ್ನು ಕಂಡು ಕನಿಕರಿಸಿ - ಅಳಬೇಡ ಎಂದು ಆಕೆಗೆ ಹೇಳಿ


ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಮೂಡುವಂತೆ ಮಾಡುತ್ತಾನೆ; ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆಸುರಿಸುತ್ತಾನೆ.


ಅವನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು - ಬರಬೇಕಾದವನು ನೀನೋ, ನಾವು ಬೇರೊಬ್ಬನ ದಾರಿಯನ್ನು ನೋಡಬೇಕೋ ಎಂದು ಸ್ವಾವಿುಗೆ ಹೇಳಿಕಳುಹಿಸಿದನು.


ನೀವು ನಿಮ್ಮಲ್ಲಿ ಭೇದಮಾಡುವವರಾಗಿ ಅನ್ಯಾಯವಾದ ತೀರ್ಪನ್ನು ಮಾಡುವವರಾದಿರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು