Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:1 - ಕನ್ನಡ ಸತ್ಯವೇದವು J.V. (BSI)

1 ಆತನು ಯೆರಿಕೋ ಊರನ್ನು ಹೊಕ್ಕು ದಾಟಿಹೋಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ಯೆರಿಕೋ ಊರನ್ನು ಪ್ರವೇಶಿಸಿ ಹಾದುಹೋಗುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿ ಜೆರಿಕೊ ಪಟ್ಟಣವನ್ನು ಪ್ರವೇಶಿಸಿ ಅದರ ಬೀದಿಗಳಲ್ಲಿ ಹಾದುಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಒಮ್ಮೆ ಯೇಸು ಜೆರಿಕೊ ಪಟ್ಟಣದ ಮೂಲಕ ಹೋಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ಯೆರಿಕೋ ಪಟ್ಟಣವನ್ನು ಪ್ರವೇಶಿಸಿ ಅಲ್ಲಿಂದ ಪ್ರಯಾಣ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜು ಜೆರಿಕೊತ್ನಾ ಪಾರ್ ಹೊವ್ನ್ ಜಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:1
7 ತಿಳಿವುಗಳ ಹೋಲಿಕೆ  

ಆತನು ಯೆರಿಕೋವಿನ ಸಮೀಪಕ್ಕೆ ಬಂದಾಗ ದಾರಿಯ ಮಗ್ಗುಲಲ್ಲಿ ಕೂತು ಭಿಕ್ಷೆಬೇಡುತ್ತಿದ್ದ ಒಬ್ಬ ಕುರುಡನು


ಇವನ ಕಾಲದಲ್ಲಿ ಬೇತೇಲಿನವನಾದ ಹೀಯೇಲನು ಯೆರಿಕೋಪಟ್ಟಣವನ್ನು ಕಟ್ಟಿಸಿದನು. ಅವನು ಅದಕ್ಕೆ ಅಸ್ತಿವಾರ ಹಾಕುವಾಗ ಹಿರೀಮಗನಾದ ಅಬೀರಾಮನನ್ನೂ ಬಾಗಲುಗಳನ್ನಿಡುವಾಗ ಕಿರೀಮಗನಾದ ಸೆಗೂಬನನ್ನೂ ಕಳಕೊಂಡನು. ಹೀಗೆ ಯೆಹೋವನು ನೂನನ ಮಗನಾದ ಯೆಹೋಶುವನಿಂದ ಹೇಳಿಸಿದ ಮಾತು ನೆರವೇರಿತು.


ನೂನನ ಮಗನಾದ ಯೆಹೋಶುವನು [ಕಾನಾನ್] ದೇಶವನ್ನೂ ಯೆರಿಕೋ ಪಟ್ಟಣವನ್ನೂ ನೋಡುವದಕ್ಕೋಸ್ಕರ ಶಿಟ್ಟೀವಿುನಿಂದ ಇಬ್ಬರು ಗೂಢಚಾರರನ್ನು ಕಳುಹಿಸಿದನು. ಅವರು ಹೊರಟು ಹೋಗಿ ರಾಹಾಬಳೆಂಬ ಸೂಳೆಯ ಮನೆಯಲ್ಲಿ ಇಳುಕೊಂಡರು.


ಆಮೇಲೆ ಅವರು ಯೆರಿಕೋವಿಗೆ ಬಂದರು. ಆತನೂ ಆತನ ಶಿಷ್ಯರೂ ಬಹು ಜನರ ಗುಂಪೂ ಆ ಊರಿನಿಂದ ಹೊರಟು ಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಮಗ್ಗುಲಲ್ಲಿ ಕೂತಿದ್ದನು.


ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಸುಂಕದ ಗುತ್ತಿಗೆದಾರನು ಮತ್ತು ಐಶ್ವರ್ಯವಂತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು