ಲೂಕ 19:16 - ಕನ್ನಡ ಸತ್ಯವೇದವು J.V. (BSI)16 ಮೊದಲನೆಯವನು ಆತನ ಮುಂದೆ ಬಂದು - ದೊರೆಯೇ, ನೀನು ಕೊಟ್ಟ ಮೊಹರಿಯಿಂದ ಹತ್ತು ಮೊಹರಿಗಳು ಸಂಪಾದನೆಯಾದವು ಅನ್ನಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಮೊದಲನೆಯವನು ಆತನ ಮುಂದೆ ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಹತ್ತು ನಾಣ್ಯಗಳು ಸಂಪಾದನೆಯಾದವು’ ಅನ್ನಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಮೊದಲನೆಯವನು ಮುಂದೆ ಬಂದು, ‘ಪ್ರಭುವೇ, ನಿಮ್ಮ ಒಂದು ನಾಣ್ಯದಿಂದ ನಾನು ಹತ್ತು ನಾಣ್ಯಗಳನ್ನು ಸಂಪಾದಿಸಿದ್ದೇನೆ,’ ಎಂದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಮೊದಲನೆಯ ಸೇವಕನು ಬಂದು, ‘ಸ್ವಾಮೀ, ನಿನ್ನ ಒಂದು ಸಾವಿರ ರೂಪಾಯಿಯಿಂದ ಹತ್ತು ಸಾವಿರ ರೂಪಾಯಿ ಸಂಪಾದಿಸಿದ್ದೇನೆ!’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ಆಗ ಮೊದಲನೆಯವನು ಬಂದು, ‘ಸ್ವಾಮಿ, ನಿಮ್ಮ ಒಂದು ನಾಣ್ಯದಿಂದ ಇನ್ನೂ ಹತ್ತು ನಾಣ್ಯಗಳನ್ನು ಸಂಪಾದಿಸಿದೆ,’ ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಪಯ್ಲೆಚೊ ಆಳ್ ಯೆಲೊ, ಅನಿ “ಗುರುಜಿ, ತಿಯಾ ದಿಲ್ಲ್ಯಾ ಎಕ್ ಸೊನ್ಯಾಚ್ಯಾ ಪೈಸ್ಯಾ ವೈನಾ ಮಿಯಾ ಧಾ ಸೊನ್ಯಾಚೆ ಪೈಸ್ಯೆ ಖಮ್ವುಲಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |