Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:18 - ಕನ್ನಡ ಸತ್ಯವೇದವು J.V. (BSI)

18 ಎರಡನೆಯವನು ಬಂದು - ದೊರೆಯೇ, ನೀನು ಕೊಟ್ಟ ಮೊಹರಿಯಿಂದ ಐದು ಮೊಹರಿಗಳು ದೊರಕಿದವು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಎರಡನೆಯವನು ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಐದು ನಾಣ್ಯಗಳು ದೊರಕಿದವು’ ಅನ್ನಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಎರಡನೆಯ ಸೇವಕನು ಬಂದು, ‘ಪ್ರಭುವೇ, ನೀವು ಕೊಟ್ಟ ಒಂದು ನಾಣ್ಯದಿಂದ ಐದು ನಾಣ್ಯಗಳನ್ನು ಸಂಪಾದಿಸಿದ್ದೇನೆ,’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಎರಡನೆಯ ಸೇವಕನು ಬಂದು, ‘ಸ್ವಾಮೀ, ನಿನ್ನ ಒಂದು ಸಾವಿರ ರೂಪಾಯಿಯಿಂದ ಐದು ಸಾವಿರ ರೂಪಾಯಿ ಸಂಪಾದಿಸಿದ್ದೇನೆ’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಎರಡನೆಯವನು ಬಂದು, ‘ಸ್ವಾಮಿ, ನಿನ್ನ ಒಂದು ನಾಣ್ಯದಿಂದ ಇನ್ನೂ ಐದು ನಾಣ್ಯಗಳನ್ನು ಸಂಪಾದಿಸಿದೆ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ದೊನ್ವೆಚೊ ಅಳ್ ಯೆಲೊ, ಅನಿ “ಗುರುಜಿ ತಿಯಾ ದಿಲ್ಲ್ಯಾ ಎಕ್ ಪೈಸ್ಯಾ ವೈನಾ ಮಿಯಾ, ಅನಿ ಪಾಂಚ್ ಪೈಸೆ ಖಮ್ವುಲಾ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:18
7 ತಿಳಿವುಗಳ ಹೋಲಿಕೆ  

ಒಬ್ಬನು ಕೊಡುವದಕ್ಕೆ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನಲ್ಲಿ ಇರುವದಕ್ಕೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವದು; ಅವನಿಗೆ ಇಲ್ಲದ್ದನ್ನು ದೇವರು ಕೇಳಿಕೊಳ್ಳುವದಿಲ್ಲ.


ಮತ್ತೆ ಕೆಲವರು ವಾಕ್ಯವನ್ನು ಕೇಳಿ ಕೈಕೊಂಡು ಮೂವತ್ತರಷ್ಟಾಗಲಿ ಅರುವತ್ತರಷ್ಟಾಗಲಿ ನೂರರಷ್ಟಾಗಲಿ ಫಲವನ್ನು ಕೊಡುತ್ತಾರೆ; ಇವರೇ ಬೀಜಬಿದ್ದ ಒಳ್ಳೆಯ ನೆಲವಾಗಿರುವವರು ಅಂದನು.


ಒಬ್ಬನು ವಾಕ್ಯವನ್ನು ಕೇಳಿ ತಿಳುಕೊಂಡು ಫಲವಂತನಾಗಿ ನೂರರಷ್ಟಾಗಲಿ ಅರುವತ್ತರಷ್ಟಾಗಲಿ ಮೂವತ್ತರಷ್ಟಾಗಲಿ ಫಲವನ್ನು ಕೊಡುತ್ತಾನೆ; ಇವನೇ ಒಳ್ಳೆಯ ನೆಲವಾಗಿರುವವನು ಎಂದು ಹೇಳಿದನು.


ಹೊರಡುವಾಗ ತನ್ನ ಆಳುಗಳಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ ಹತ್ತು ಮೊಹರಿಗಳನ್ನು ಕೊಟ್ಟು - ನಾನು ಬರುವ ತನಕ ವ್ಯಾಪಾರಮಾಡಿಕೊಂಡಿರ್ರಿ ಎಂದು ಹೇಳಿಹೋದನು.


ಅವನು ಅವನಿಗೆ - ಭಲಾ! ನೀನು ಒಳ್ಳೇ ಆಳು; ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಕೆಯುಳ್ಳವನಾಗಿದ್ದದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು ಎಂದು ಹೇಳಿದನು.


ಅವನು ಇವನಿಗೆ - ನೀನು ಸಹ ಐದು ಗ್ರಾಮಗಳ ಮೇಲಿರು ಎಂದು ಹೇಳಿದನು.


ಆಗ ಎರಡು ತಲಾಂತು ಹೊಂದಿದವನು ಮುಂದೆಬಂದು - ಸ್ವಾಮೀ, ಎರಡು ತಲಾಂತು ನನಗೆ ಒಪ್ಪಿಸಿದಿಯಲ್ಲಾ; ಇಗೋ, ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು