Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:31 - ಕನ್ನಡ ಸತ್ಯವೇದವು J.V. (BSI)

31 ಯಾವನಾದರೂ ನಿಮ್ಮನ್ನು - ಯಾಕೆ ಬಿಚ್ಚುತ್ತೀರಿ ಎಂದು ಕೇಳಿದರೆ ಇದು ಸ್ವಾವಿುಯವರಿಗೆ ಬೇಕಾಗಿದೆ ಅನ್ನಿರಿ ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯಾವನಾದರೂ ನಿಮ್ಮನ್ನು ‘ಮರಿಯನ್ನು ಯಾಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ ‘ಇದು ಕರ್ತನಿಗೆ ಬೇಕಾಗಿದೆ ಅನ್ನಿರಿ’” ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಯಾರಾದರೂ ನಿಮ್ಮನ್ನು, ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ, ‘ಪ್ರಭುವಿಗೆ ಇದು ಬೇಕಾಗಿದೆ’ ಎನ್ನಿರಿ,” ಎಂದು ಹೇಳಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನೀವು ಏಕೆ ಈ ಕತ್ತೆಯನ್ನು ಬಿಚ್ಚಿಕೊಂಡು ಹೋಗುತ್ತಿದ್ದೀರೆಂದು ಯಾರಾದರೂ ನಿಮ್ಮನ್ನು ಕೇಳಿದರೆ, ‘ಗುರುವಿಗೆ ಈ ಕತ್ತೆ ಬೇಕಾಗಿದೆ’ ಎಂದು ಹೇಳಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯಾರಾದರೂ ನಿಮಗೆ, ‘ಏಕೆ ಅದನ್ನು ಬಿಚ್ಚುತ್ತೀರಿ?’ ಎಂದು ಕೇಳಿದರೆ, ನೀವು ಅವರಿಗೆ, ‘ಇದು ಕರ್ತದೇವರಿಗೆ ಬೇಕಾಗಿದೆ,’ ಎಂದು ಹೇಳಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 “ಕೊನ್ಬಿ ತುಮ್ಕಾ ತ್ಯಾ ಗಾಡ್ವಾಕ್ ಕಶ್ಯಾಕ್ ಸೊಡ್ವುಲ್ಯಾಸಿ ಮನುನ್ ಇಚಾರ್ಲ್ಯಾರ್, ತೆಕಾ ಧನಿಯಾಕ್ ತೆಚಿ ಗರಜ್ ಹಾಯ್ ಮನುನ್ ಸಾಂಗಾ” ಮನುನ್ ಸಾಂಗುನ್ ಧಾಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:31
7 ತಿಳಿವುಗಳ ಹೋಲಿಕೆ  

ಭೂವಿುಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಅದರ ನಿವಾಸಿಗಳೂ ಆತನವೇ.


ಎಲ್ಲಾ ಜನಗಳಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿದ ವಾಕ್ಯವು ನಿಮಗೇ ತಿಳಿದಿರುವದು.


ಅದರೊಳಗೆ ಸೇರುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೇಮರಿಯನ್ನು ಕಾಣುವಿರಿ; ಇದುವರೆಗೆ ಅದರ ಮೇಲೆ ಯಾರೂ ಹತ್ತಿಲ್ಲ; ಅದನ್ನು ಬಿಚ್ಚಿ ಹಿಡುಕೊಂಡು ಬನ್ನಿರಿ.


ಕಳುಹಿಸಲ್ಪಟ್ಟವರು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು