ಲೂಕ 19:34 - ಕನ್ನಡ ಸತ್ಯವೇದವು J.V. (BSI)34 ಅವರು - ಇದು ಸ್ವಾವಿುಯವರಿಗೆ ಬೇಕಾಗಿದೆ ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅವರು, “ಇದು ಕರ್ತನಿಗೆ ಬೇಕಾಗಿದೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಇದು ಪ್ರಭುವಿಗೆ ಬೇಕಾಗಿದೆ,’ ಎಂದು ಶಿಷ್ಯರು ಉತ್ತರಕೊಟ್ಟು, ಅದನ್ನು ಯೇಸುವಿನ ಬಳಿಗೆ ತಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಶಿಷ್ಯರು, “ಪ್ರಭುವಿಗೆ ಇದು ಬೇಕಾಗಿದೆ” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಅವರು, “ಇದು ಕರ್ತದೇವರಿಗೆ ಬೇಕಾಗಿದೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ತೆನಿ ತೆಕಾ “ಗುರುಜಿಕ್ ತೆ ಪಾಜೆ ಹೊಲಾ”, ಮಟ್ಲ್ಯಾನಿ, ಅಧ್ಯಾಯವನ್ನು ನೋಡಿ |