ಲೂಕ 19:35 - ಕನ್ನಡ ಸತ್ಯವೇದವು J.V. (BSI)35 ಅದನ್ನು ಯೇಸುವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಆ ಕತ್ತೇಮರಿಯ ಮೇಲೆ ಹಾಕಿ ಯೇಸುವನ್ನು ಕೂಡ್ರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಅದನ್ನು ಯೇಸುವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಆ ಕತ್ತೆಮರಿಯ ಮೇಲೆ ಹಾಕಿ ಯೇಸುವನ್ನು ಕುಳ್ಳಿರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಅನಂತರ ತಮ್ಮ ಮೇಲಂಗಿಗಳನ್ನು ಅದರ ಮೇಲೆ ಹಾಸಿ ಯೇಸುವನ್ನು ಕೂರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಹೀಗೆ, ಶಿಷ್ಯರು ಆ ಕತ್ತೆಯನ್ನು ಯೇಸುವಿನ ಬಳಿಗೆ ತಂದರು. ಶಿಷ್ಯರು ತಮ್ಮ ಬಟ್ಟೆಗಳನ್ನು ಕತ್ತೆಯ ಬೆನ್ನಿನ ಮೇಲೆ ಹಾಕಿ ಯೇಸುವನ್ನು ಕತ್ತೆಯ ಮೇಲೆ ಕುಳ್ಳಿರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಶಿಷ್ಯರು ಅದನ್ನು ಯೇಸುವಿನ ಬಳಿಗೆ ತಂದು, ತಮ್ಮ ಬಟ್ಟೆಗಳನ್ನು ಕತ್ತೆಮರಿಯ ಮೇಲೆ ಹಾಕಿ, ಅದರ ಮೇಲೆ ಯೇಸುವನ್ನು ಕೂರಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಅನಿ ತ್ಯಾ ಗಾಡ್ವಾಚ್ಯಾ ಪೆಟ್ಯಾಕ್ ಜೆಜುಕ್ಡೆ ಘೆವ್ನ್ ಗೆಲ್ಯಾನಿ ತನ್ನಾ ತೆನಿ ತೆಂಚೆ ಕಪ್ಡೆ ತ್ಯಾ ಜನಾವರಾಚ್ಯಾ ವರ್‍ತಿ ಟಾಕ್ಲ್ಯಾನಿ, ಅನಿ ಜೆಜುಕ್ ತೆಚೆ ವರ್‍ತಿ ಬಸುಕ್ ಮಜತ್ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿ |