ಲೂಕ 19:42 - ಕನ್ನಡ ಸತ್ಯವೇದವು J.V. (BSI)42 ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡರೆ ಎಷ್ಟೋ ಒಳ್ಳೇದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 “ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 “ಇಂದಾದರೂ ನೀನು ಶಾಂತಿಮಾರ್ಗವನ್ನು ಅರಿತುಕೊಂಡಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ಆದರೆ ಅದು ಈಗ ನಿನ್ನ ಕಣ್ಣಿಗೆ ಮರೆಯಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಜೆರುಸಲೇಮಿಗೆ, “ನಿನಗೆ ಯಾವುದರಿಂದ ಸಮಾಧಾನವಾಗುತ್ತದೆ ಎಂಬುದನ್ನು ನೀನು ಇಂದೇ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದಾಗಿತ್ತು! ಆದರೆ ನೀನು ಅದನ್ನು ತಿಳಿಯಲಾರೆ, ಏಕೆಂದರೆ ಅದು ನಿನಗೆ ಮರೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 “ನೀನು ಇಂದಾದರೂ ನಿನ್ನ ಸಮಾಧಾನದ ವಿಷಯಗಳನ್ನು ಅರಿತುಕೊಂಡಿದ್ದರೆ, ಚೆನ್ನಾಗಿತ್ತು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 ಅಶೆ ಮನುಕ್‍ಲಾಲೊ ಆಜ್ ತಿಯಾ ತರ್ಬಿ ಸಮಾದಾನ್ ಪಾಜೆ ಮನುನ್ ಕಳ್ವುನ್ ಘೆಟಲ್ಲೆ ರ್‍ಹಾಲ್ಯಾರ್, ಕವ್ಡೆ ಬರೆ ಹೊಯ್ ಹೊತ್ತೆ! ಖರೆ ಅತ್ತಾ ತೆ ತುಕಾ ದಿಸಿನಾ! ಅಧ್ಯಾಯವನ್ನು ನೋಡಿ |