ಲೂಕ 19:48 - ಕನ್ನಡ ಸತ್ಯವೇದವು J.V. (BSI)48 ಆದರೆ ಜನರೆಲ್ಲರು ಆತನನ್ನು ಅಂಟಿಕೊಂಡು ಉಪದೇಶವನ್ನು ಗಮನಿಸಿ ಕೇಳುತ್ತಿದ್ದದರಿಂದ ಏನು ಮಾಡಬೇಕೋ ತೋರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಆದರೆ ಜನರೆಲ್ಲರು ಆತನ ಹತ್ತಿರದಲ್ಲಿದ್ದುಕೊಂಡು ಬೋಧನೆಯನ್ನು ಗಮನಿಸಿ ಕೇಳುತ್ತಿದ್ದುದರಿಂದ ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಆದರೆ ಅವರಿಂದ ಏನೂ ಮಾಡಲಾಗಲಿಲ್ಲ. ಏಕೆಂದರೆ, ಜನರೆಲ್ಲರೂ ಯೇಸುವಿನ ಬೋಧನೆಗೆ ಮಾರುಹೋಗಿದ್ದರು. ಅವರ ಬಾಯಿಂದ ಬಂದ ಒಂದೊಂದು ಮಾತನ್ನು ಕೇಳಲು ಆತುರರಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಆದರೆ ಜನರೆಲ್ಲರೂ ಯೇಸುವಿನ ಮಾತುಗಳನ್ನು ಗಮನವಿಟ್ಟು ಕೇಳುತ್ತಿದ್ದರು. ಯೇಸು ಹೇಳಿದ ವಿಷಯಗಳಲ್ಲಿ ಅವರು ಬಹಳ ಆಸಕ್ತರಾಗಿದ್ದರು. ಆದ್ದರಿಂದ ಮಹಾಯಾಜಕರಿಗೆ, ಧರ್ಮೋಪದೇಶಕರಿಗೆ ಮತ್ತು ಜನನಾಯಕರಿಗೆ ಯೇಸುವನ್ನು ಹೇಗೆ ಕೊಲ್ಲಬೇಕೆಂದೇ ತಿಳಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಜನರೆಲ್ಲರೂ ಯೇಸು ಹೇಳುವ ಒಂದೊಂದು ಮಾತಿಗೂ ಬಹಳ ಲಕ್ಷ್ಯಕೊಟ್ಟು ಯೇಸುವಿನ ಉಪದೇಶವನ್ನು ಕೇಳುತ್ತಿದ್ದುದರಿಂದ, ಅವರಿಗೆ ಏನು ಮಾಡಬೇಕೋ ತೋಚಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್48 ಖರೆ ತೆಂಕಾ ಜೆಜುಕ್ ಜಿವಾನಿ ಮಾರ್‍ತಲಿ ವಾಟ್ ಗಾವುಕುಚ್‍ನಾ, ಕಶ್ಯಾಕ್ ಮಟ್ಲ್ಯಾರ್,ಲೊಕಾ ಎಕ್ ಶಬದ್ ಸೈತ್ ಚುಕಿನಸ್ತಾನಾ, ಬರೆ ಕರುನ್ ಜೆಜು ಸಾಂಗ್ತಲೆ ಆಯ್ಕುಲಾಗಲ್ಲಿ. ಅಧ್ಯಾಯವನ್ನು ನೋಡಿ |