Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:6 - ಕನ್ನಡ ಸತ್ಯವೇದವು J.V. (BSI)

6 ಅವನು ತಟ್ಟನೆ ಇಳಿದು ಬಂದು ಆತನನ್ನು ಸಂತೋಷದಿಂದ ಸೇರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ತಕ್ಷಣ ಇಳಿದು ಬಂದು ಆತನನ್ನು ಸಂತೋಷದಿಂದ ಬರಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಜಕ್ಕಾಯನು ತಕ್ಷಣವೇ ಇಳಿದುಬಂದು ಯೇಸುವನ್ನು ಸಂತೋಷದಿಂದ ಸ್ವಾಗತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ಜಕ್ಕಾಯನು ಬೇಗನೆ ಕೆಳಗಿಳಿದು ಬಂದು ಯೇಸುವನ್ನು ಸಂತೋಷದಿಂದ ಸ್ವಾಗತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಜಕ್ಕಾಯನು ತಕ್ಷಣವೇ ಇಳಿದುಬಂದು ಅವರನ್ನು ಸಂತೋಷದಿಂದ ಬರಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತನ್ನಾ ಜಾಕ್ಕೆವ್ಸ್ ಲಗುಲಗುನಾ ಉತ್ರುನ್ ಯೆಲೊ ಅನಿ ಲೈ ಕುಶಿನ್ ತೆನಿ ಜೆಜುಕ್ ಸ್ವಾಗತ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:6
11 ತಿಳಿವುಗಳ ಹೋಲಿಕೆ  

ತರುವಾಯ ಲೇವಿಯು ತನ್ನ ಮನೆಯಲ್ಲಿ ಆತನಿಗೆ ಒಂದು ದೊಡ್ಡ ಔತಣವನ್ನು ಮಾಡಿಸಲು ಸುಂಕದವರೂ ಇತರರೂ ಗುಂಪಾಗಿ ಕೂಡಿ ಅವರ ಸಂಗಡ ಊಟಕ್ಕೆ ಕೂತುಕೊಂಡಿದ್ದರು.


ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ನಂಬಿ ಉಲ್ಲಾಸಗೊಂಡನು.


ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ ಆಕೆ - ನಾನು ಕರ್ತನನ್ನು ನಂಬಿದವಳೆಂದು ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಇರ್ರಿ ಎಂದು ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.


ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದೀ; ನಮ್ಮ ಮೇಲಾದರೋ ರೋಷಗೊಂಡಿದ್ದೀ; ಆದರೂ ನಾವು ಪಾಪವನ್ನು ನಡಿಸುತ್ತಾ ಬಂದೆವು; ಬಹುಕಾಲದಿಂದ ಪಾಪದಲ್ಲಿ ಮುಣುಗಿರುವ ನಮಗೆ ರಕ್ಷಣೆಯಾದೀತೇ?


ಅವನ ಮಾತಿಗೆ ಒಪ್ಪಿಕೊಂಡವರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿವಸ ಸುಮಾರು ಮೂರುಸಾವಿರ ಜನರು ಅವರಲ್ಲಿ ಸೇರಿದರು.


ಮರಿಯಳನ್ನೂ ಯೋಸೇಫನನ್ನೂ ಗೋದಲಿಯಲ್ಲಿ ಮಲಗಿರುವ ಆ ಕೂಸನ್ನೂ ಕಂಡುಕೊಂಡರು.


ಯೇಸು ಅಲ್ಲಿಗೆ ಬಂದು ಮೇಲಕ್ಕೆ ನೋಡಿ - ಜಕ್ಕಾಯನೇ, ತಟ್ಟನೆ ಇಳಿದು ಬಾ, ನಾನು ಈಹೊತ್ತು ನಿನ್ನ ಮನೆಯಲ್ಲಿ ಇಳುಕೊಳ್ಳಬೇಕು ಎಂದು ಅವನಿಗೆ ಹೇಳಲು


ಇದನ್ನು ನೋಡಿದವರೆಲ್ಲರು - ಈತನು ಪಾಪಿಯಾಗಿರುವವನ ಬಳಿಯಲ್ಲಿ ಇಳುಕೊಳ್ಳುವದಕ್ಕೆ ಹೋಗಿದ್ದಾನೆ ಎಂದು ಗುಣುಗುಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು