ಲೂಕ 19:7 - ಕನ್ನಡ ಸತ್ಯವೇದವು J.V. (BSI)7 ಇದನ್ನು ನೋಡಿದವರೆಲ್ಲರು - ಈತನು ಪಾಪಿಯಾಗಿರುವವನ ಬಳಿಯಲ್ಲಿ ಇಳುಕೊಳ್ಳುವದಕ್ಕೆ ಹೋಗಿದ್ದಾನೆ ಎಂದು ಗುಣುಗುಟ್ಟಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇದನ್ನು ನೋಡಿದವರೆಲ್ಲರು, “ಈತನು ಪಾಪಿಯಾಗಿರುವವನ ಬಳಿಯಲ್ಲಿ ಉಳಿದುಕೊಳ್ಳುವುದಕ್ಕೆ ಹೋಗಿದ್ದಾನೆ” ಎಂದು ಗೊಣಗುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇದನ್ನು ನೋಡಿದವರೆಲ್ಲರು, “ಯೇಸು ಪಾಪಿಷ್ಠನ ಮನೆಗೆ ಅತಿಥಿಯಾಗಿ ಹೋಗುತ್ತಾನಲ್ಲಾ?” ಎಂದು ಗೊಣಗುಟ್ಟಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಜನರೆಲ್ಲರೂ ಇದನ್ನು ನೋಡಿ, “ಯೇಸು ಎಂಥವನ ಮನೆಯಲ್ಲಿ ಇಳಿದುಕೊಳ್ಳುತ್ತಾನೆ. ಜಕ್ಕಾಯನು ಪಾಪಿ!” ಎಂದು ಆಕ್ಷೇಪಣೆ ಮಾಡತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇದನ್ನು ಕಂಡವರೆಲ್ಲರೂ, “ಪಾಪಿಷ್ಠನ ಮನೆಗೆ ಅತಿಥಿಯಾಗಿ ಹೋಗುತ್ತಾನಲ್ಲಾ,” ಎಂದು ಗೊಣಗುಟ್ಟಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಹೆ ಬಗಟಲ್ಲೆ ಸಗ್ಳೆ ಜಾನಾ, “ಹ್ಯೊ ಮಾನುಸ್, ಎಕ್ ಪಾಪಿ ಮಾನ್ಸಾಚ್ಯಾ ಘರಾತ್ ಸೊಯ್ರೊ ಹೊವ್ನ್ ಗೆಲಾ” ಮನುನ್ ಪುಸ್ಪುಸುನ್ ಬೊಲುಕ್‍ಲಾಲೆ. ಅಧ್ಯಾಯವನ್ನು ನೋಡಿ |