Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:23 - ಕನ್ನಡ ಸತ್ಯವೇದವು J.V. (BSI)

23 ಯಾಕಂದರೆ ಚೊಚ್ಚಲು ಗಂಡೆಲ್ಲಾ ಕರ್ತನಿಗೆ ಮೀಸಲೆನಿಸಿಕೊಳ್ಳುವದು ಎಂಬದಾಗಿ ಕರ್ತನ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಅದನ್ನು ಕರ್ತನಿಗೆ ಸಮರ್ಪಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಏಕೆಂದರೆ, ‘ಮೊದಲು ಜನಿಸಿದ ಪ್ರತಿಯೊಂದು ಗಂಡು ಮಗುವನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಏಕೆಂದರೆ “ಪ್ರತಿ ಕುಟುಂಬದಲ್ಲಿ, ‘ಚೊಚ್ಚಲು ಗಂಡುಮಗುವನ್ನು ಪ್ರಭುವಿಗೆ ಪ್ರತಿಷ್ಠಿಸಬೇಕು’” ಎಂದು ಪ್ರಭುವಿನ ಧರ್ಮಶಾಸ್ತ್ರದಲ್ಲಿ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಕರ್ತದೇವರ ನಿಯಮದಲ್ಲಿ ಬರೆದಿರುವಂತೆ, “ಪ್ರತಿಯೊಂದು ಚೊಚ್ಚಲ ಗಂಡು ಮಗು ಕರ್ತದೇವರಿಗೆ ಪವಿತ್ರವಾಗಿ ಸಮರ್ಪಿಸಬೇಕು,”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಕಶ್ಯಾಕ್ ಮಟ್ಲ್ಯಾರ್ ಸರ್ವೆಸ್ವರಾಚ್ಯಾ ಖಾಯ್ದ್ಯಾತ್ನಿ“ಪಯ್ಲೆ ಜಲಮಲ್ಲೊ ಝಿಲ್ಗೊ ದೆವಾಕ್ ಎಕ್ ಪವಿತ್ರ್ ಮನುನ್ ಭೆಟ್ವುಚೆ” ಮನುನ್ ಲಿವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:23
7 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರ ಚೊಚ್ಚಲಾದವರೆಲ್ಲರು ನನ್ನ ಸೊತ್ತಷ್ಟೆ; ಐಗುಪ್ತದೇಶದಲ್ಲಿದ್ದ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹಾರಮಾಡಿದಾಗ ಇಸ್ರಾಯೇಲ್ಯರಲ್ಲಿರುವ ಚೊಚ್ಚಲಾದ ಮನುಷ್ಯರನ್ನೂ ಪಶುಗಳನ್ನೂ ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆನಲ್ಲಾ; ಅವರು ನನ್ನವರೇ; ನಾನು ಯೆಹೋವನು ಎಂದು ಹೇಳಿದನು.


ಕಣದಿಂದಲೂ ಆಲೆಯಿಂದಲೂ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವದಕ್ಕೆ ತಡ ಮಾಡಬಾರದು. ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಸಮರ್ಪಿಸಬೇಕು.


ಮನುಷ್ಯರಲ್ಲಾಗಲಿ ಪಶುಗಳಲ್ಲಾಗಲಿ ಅವರು ಯೆಹೋವನಿಗೆ ಸಮರ್ಪಿಸುವ ಸಕಲಪ್ರಾಣಿಗಳಲ್ಲಿ ಚೊಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲುಮಕ್ಕಳಿಗೂ ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.


ಪ್ರಥಮಗರ್ಭವೆಲ್ಲಾ ಅಂದರೆ ನಿಮ್ಮ ದನಕುರಿಗಳಲ್ಲಿ ಹುಟ್ಟುವ ಚೊಚ್ಚಲುಮರಿಗಳೆಲ್ಲಾ ಗಂಡಾದ ಪಕ್ಷಕ್ಕೆ ನನ್ನದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು