ಲೂಕ 2:27 - ಕನ್ನಡ ಸತ್ಯವೇದವು J.V. (BSI)27 ಇವನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು; ಆಗ ತಂದೆತಾಯಿಗಳು ಯೇಸುವೆಂಬ ಮಗುವಿಗೆ ಧರ್ಮಶಾಸ್ತ್ರದಲ್ಲಿ ಹೇಳಿರುವ ಪದ್ಧತಿಯ ಪ್ರಕಾರ ನಡಿಸಬೇಕೆಂದು ಅದನ್ನು ಒಳಕ್ಕೆ ತರಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಇವನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು. ಆಗ ತಂದೆತಾಯಿಗಳು ಮಗುವಾದ ಯೇಸುವನ್ನು ಧರ್ಮಶಾಸ್ತ್ರದಲ್ಲಿ ಹೇಳಿರುವ ಪದ್ಧತಿಯ ಪ್ರಕಾರ ನಡೆಸಬೇಕೆಂದು ಮಗುವನ್ನು ಒಳಕ್ಕೆ ತರಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆ ಪವಿತ್ರಾತ್ಮರಿಂದ ಪ್ರೇರಿತನಾಗಿ ಅವನು ಮಹಾದೇವಾಲಯಕ್ಕೆ ಬಂದನು. ಧರ್ಮಶಾಸ್ತ್ರದ ವಿಧಿಯನ್ನು ಪೂರೈಸಲು ಬಾಲಯೇಸುವನ್ನು ತಂದೆತಾಯಿಗಳು ದೇವಾಲಯಕ್ಕೆ ತಂದಾಗ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಸಿಮೆಯೋನನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು. ಯೆಹೂದ್ಯರ ಧರ್ಮಶಾಸ್ತ್ರದ ವಿಧಿಗಳನ್ನು ಪೂರೈಸಲು ಮರಿಯಳು ಮತ್ತು ಯೋಸೇಫನು ದೇವಾಲಯಕ್ಕೆ ಹೋದರು. ಅವರು ಮಗು ಯೇಸುವನ್ನು ದೇವಾಲಯಕ್ಕೆ ತಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅವನು ಪವಿತ್ರಾತ್ಮ ಪ್ರೇರಣೆಯಿಂದ ದೇವಾಲಯದ ಅಂಗಳದೊಳಗೆ ಬಂದನು, ಆಗ ನಿಯಮವನ್ನು ಪೂರೈಸಲು ತಂದೆತಾಯಿಗಳು ಶಿಶು ಯೇಸುವನ್ನು ಒಳಗೆ ತಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಖಾಯ್ದ್ಯಾತ್ ಸಾಂಗಲ್ಲ್ಯಾ ಸರ್ಕೆ ಪೊರಾಕ್ ದೆವಾಕ್ ಭೆಟ್ವುಕ್ ಮನುನ್, ತೆಚೆ ಬಾಯ್-ಬಾಬಾ ದೆವಾಚ್ಯಾ ಗುಡಿತ್ ಭೆಟ್ವುಕ್ ಜೆಜುಕ್ ಘೆವ್ನ್ ಯೆಲ್ಲ್ಯಾನಿ. ತನ್ನಾಚ್ ಪವಿತ್ರ್ ಆತ್ಮ್ಯಾಚ್ಯಾ ಬಳಾನ್ ಸಿಮಿಯಾವ್ ದೆವಾಚ್ಯಾ ಗುಡಿಕ್ಡೆ ಯೆಲ್ಲೊ. ಅಧ್ಯಾಯವನ್ನು ನೋಡಿ |