ಲೂಕ 2:33 - ಕನ್ನಡ ಸತ್ಯವೇದವು J.V. (BSI)33 ಆ ಮಗುವಿನ ವಿಷಯವಾಗಿ ಹೇಳಿದ ಈ ಮಾತುಗಳಿಗೆ ಅದರ ತಂದೆತಾಯಿಗಳು ಆಶ್ಚರ್ಯಪಡುತ್ತಿರಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆ ಮಗುವಿನ ವಿಷಯವಾಗಿ ಹೇಳಿದ ಈ ಮಾತುಗಳಿಗೆ ಅದರ ತಂದೆತಾಯಿಗಳು ಆಶ್ಚರ್ಯಪಡುತ್ತಿರಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಮಗುವಿನ ವಿಷಯವಾಗಿ ಹೇಳಿದ ಈ ಮಾತುಗಳನ್ನು ಕೇಳಿ ತಂದೆತಾಯಿಗಳು ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಸಿಮೆಯೋನನು ಮಗುವಿನ ಕುರಿತಾಗಿ ಹೇಳಿದ ಮಾತುಗಳನ್ನು ಕೇಳಿ ತಂದೆತಾಯಿಗಳಿಗೆ ಆಶ್ಚರ್ಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಶಿಶುವಿನ ವಿಷಯವಾಗಿ ಸಿಮೆಯೋನನು ಹೇಳಿದ ಮಾತುಗಳಿಗೆ ಶಿಶುವಿನ ತಂದೆತಾಯಿಗಳು ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಸಿಮಾವ್ ಪೊರಾಂಚ್ಯಾ ವಿಶಯಾತ್ ಹೆ ಸಗ್ಳೆ ಸಾಂಗ್ತಲೆ ಬಗುನ್, ಪೊರಾಚೆ ಬಾಯ್ ಬಾಬಾ ಅಜಾಪ್ ಹೊಲೆ. ಅಧ್ಯಾಯವನ್ನು ನೋಡಿ |