Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:42 - ಕನ್ನಡ ಸತ್ಯವೇದವು J.V. (BSI)

42 ಹೀಗಿರಲಾಗಿ ಆತನು ಹನ್ನೆರಡು ವರುಷದವನಾದಾಗ ಅವರು ಹಬ್ಬದ ಪದ್ಧತಿಯ ಪ್ರಕಾರ ಅಲ್ಲಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಆತನು ಹನ್ನೆರಡು ವರ್ಷದವನಾದಾಗ ಅವರು ಪದ್ಧತಿಯ ಪ್ರಕಾರ ಅಲ್ಲಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಯೇಸುವಿಗೆ ಹನ್ನೆರಡು ವರ್ಷವಾದಾಗ ವಾಡಿಕೆಯ ಪ್ರಕಾರ ಹಬ್ಬಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಯೇಸುವಿಗೆ ಹನ್ನೆರಡು ವರ್ಷವಾಗಿದ್ದಾಗ ಎಂದಿನಂತೆ ಅವರು ಪಸ್ಕ ಹಬ್ಬಕ್ಕಾಗಿ ಜೆರುಸಲೇಮಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಯೇಸುವಿಗೆ ಹನ್ನೆರಡು ವರ್ಷವಾದಾಗ, ಪದ್ಧತಿಯ ಪ್ರಕಾರ ಅವರು ಹಬ್ಬಕ್ಕಾಗಿ ಯೆರೂಸಲೇಮಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಜೆಜು ಬಾರಾ ವರ್ಸಾಚೊ ಹೊತ್ತೊ ತನ್ನಾ, ಸದ್ದಿಚ್ಯಾ ಸರ್ಕೆ ತೆನಿ ಪಾಸ್ಕಾಚ್ಯಾ ಸನಾಕ್ ಜೆರುಜಲೆಮಾಕ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:42
5 ತಿಳಿವುಗಳ ಹೋಲಿಕೆ  

ಆತನ ತಂದೆತಾಯಿಗಳು ಪ್ರತಿವರುಷವೂ ಪಸ್ಕಹಬ್ಬದ ಜಾತ್ರೆಗೆ ಯೆರೂಸಲೇವಿುಗೆ ಹೋಗುತ್ತಿದ್ದರು.


ಹಬ್ಬದ ದಿವಸಗಳನ್ನು ತೀರಿಸಿಕೊಂಡು ಹಿಂತಿರುಗಿ ಬರುವಾಗ ಬಾಲಕನಾದ ಯೇಸು ಯೆರೂಸಲೇವಿುನಲ್ಲಿಯೇ ಉಳುಕೊಂಡನು.


ವರುಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರು ಕರ್ತನಾದ ಯೆಹೋವನ ಸನ್ನಿಧಿಗೆ ಬರಬೇಕು.


ಹೀಗಿರಲಾಗಿ ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ವಾಡಿಕೆಯ ಪ್ರಕಾರ ಸಬ್ಬತ್‍ದಿನದಲ್ಲಿ ಸಭಾಮಂದಿರಕ್ಕೆ ಹೋಗಿ ಓದುವದಕ್ಕಾಗಿ ಎದ್ದು ನಿಂತನು.


ಗಲಿಲಾಯದವರು ತಾವೂ ಯೆರೂಸಲೇವಿುನ ಜಾತ್ರೆಗೆ ಹೋಗಿ ಆತನು ಅಲ್ಲಿ ಮಾಡಿದ್ದನ್ನೆಲ್ಲಾ ನೋಡಿದ್ದರಿಂದ ಆತನು ಗಲಿಲಾಯಕ್ಕೆ ಬಂದಾಗ ಆತನನ್ನು ಆದರದಿಂದ ಅಂಗೀಕರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು