ಲೂಕ 2:46 - ಕನ್ನಡ ಸತ್ಯವೇದವು J.V. (BSI)46 ಮೂರು ದಿನದ ಮೇಲೆ ಆತನನ್ನು ದೇವಾಲಯದಲ್ಲಿ ಕಂಡರು. ಆತನು ಬೋಧಕರ ನಡುವೆ ಕುಳಿತುಕೊಂಡು ಅವರ ಉಪದೇಶವನ್ನು ಕೇಳುತ್ತಾ ಪ್ರಶ್ನೆಮಾಡುತ್ತಾ ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಮೂರು ದಿನದ ಮೇಲೆ ಆತನನ್ನು ದೇವಾಲಯದಲ್ಲಿ ಕಂಡರು. ಆತನು ಬೋಧಕರ ನಡುವೆ ಕುಳಿತುಕೊಂಡು ಅವರ ಉಪದೇಶವನ್ನು ಕೇಳುತ್ತಾ ಪ್ರಶ್ನೆಮಾಡುತ್ತಾ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಮೂರು ದಿನಗಳ ಮೇಲೆ ಮಹಾದೇವಾಲಯದಲ್ಲಿ ಅವರನ್ನು ಕಂಡಾಗ ಅಲ್ಲಿ ಯೇಸು, ಬೋಧಕರ ಮಧ್ಯೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಅವರಿಗೆ ಪ್ರಶ್ನೆಹಾಕುತ್ತಾ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಮೂರು ದಿನಗಳಾದ ಮೇಲೆ ಆತನನ್ನು ಕಂಡುಕೊಂಡರು. ಯೇಸುವು ದೇವಾಲಯದಲ್ಲಿ ಧಾರ್ಮಿಕ ಉಪದೇಶಕರೊಡನೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಮತ್ತು ಅವರಿಗೆ ಪ್ರಶೆಗಳನ್ನು ಕೇಳುತ್ತಾ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಮೂರು ದಿವಸಗಳಾದ ಮೇಲೆ ಯೇಸುವನ್ನು ದೇವಾಲಯದಲ್ಲಿ ಕಂಡರು. ಬೋಧಕರ ನಡುವೆ ಕೂತುಕೊಂಡು, ಬಾಲಕ ಯೇಸು ಅವರ ಮಾತುಗಳನ್ನು ಕೇಳಿಸಿಕೊಳ್ಳುತ್ತಾ, ಪ್ರಶ್ನಿಸುತ್ತಾ ಇರುವುದನ್ನು ಅವರು ಕಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್46 ತಿನ್ವ್ಯಾ ದಿಸಿ ಜುದೆವಾಂಚ್ಯಾ ಮಾಸ್ತರಾಂಚ್ಯಾ ವಾಂಗ್ಡಾ ಬೊಲುನ್ಗೆತ್ ಅನಿ ತೆಂಕಾ ಪರಸ್ನೆ ಇಚಾರುಂಗೆತ್ ದೆವಾಚ್ಯಾ ಗುಡಿತ್ ಬಸಲ್ಲೊ, ತೆಂಕಾ ಗಾವ್ಲೊ. ಅಧ್ಯಾಯವನ್ನು ನೋಡಿ |