Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:48 - ಕನ್ನಡ ಸತ್ಯವೇದವು J.V. (BSI)

48 ತಂದೆತಾಯಿಗಳು ಆತನನ್ನು ಕಂಡು ಬೆರಗಾದರು; ಮತ್ತು ಆತನ ತಾಯಿಯು - ಕಂದಾ, ನೀನು ನಮಗೆ ಯಾಕೆ ಹೀಗೆ ಮಾಡಿದಿ? ನಿನ್ನ ತಂದೆಯೂ ನಾನೂ ಎಷ್ಟೋ ತಳಮಳಗೊಂಡು ನಿನ್ನನ್ನು ಹುಡುಕಿ ಬಂದೆವಲ್ಲಾ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ತಂದೆತಾಯಿಗಳು ಆತನನ್ನು ಕಂಡು ಬೆರಗಾದರು; ಮತ್ತು ಆತನ ತಾಯಿಯು, “ಕಂದಾ, ನೀನು ನಮಗೆ ಯಾಕೆ ಹೀಗೆ ಮಾಡಿದಿ? ನಿನ್ನ ತಂದೆಯೂ ನಾನೂ ಎಷ್ಟೋ ತಳಮಳಗೊಂಡು ನಿನ್ನನ್ನು ಹುಡುಕಿ ಬಂದೆವಲ್ಲಾ” ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ತಂದೆತಾಯಿಗಳು ಮಗನನ್ನು ಅಲ್ಲಿ ಕಂಡು ವಿಸ್ಮಯಗೊಂಡರು. ಆಗ ತಾಯಿಯು, “ಕಂದಾ, ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆಯೂ ನಾನೂ ಎಷ್ಟೋ ಕಳವಳಪಟ್ಟು ನಿನ್ನನ್ನು ಹುಡುಕಾಡಿದೆವಲ್ಲಾ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಯೇಸುವಿನ ತಂದೆತಾಯಿಗಳು ಆತನನ್ನು ಅಲ್ಲಿ ಕಂಡು ಆಶ್ಚರ್ಯಪಟ್ಟರು. ಮರಿಯಳು ಆತನಿಗೆ, “ಮಗನೇ, ನೀನು ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆ ಮತ್ತು ನಾನು ನಿನಗಾಗಿ ಬಹಳ ಚಿಂತಿಸುತ್ತಿದ್ದೆವು. ನಿನಗೋಸ್ಕರ ನಾವು ಹುಡುಕುತ್ತಿದ್ದೆವು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ತಂದೆತಾಯಿಗಳು ಯೇಸುವನ್ನು ಕಂಡಾಗ ಆಶ್ಚರ್ಯಪಟ್ಟರು. ಆತನ ತಾಯಿಯು, “ಮಗು, ನೀನು ನಮಗೆ ಹೀಗೇಕೆ ಮಾಡಿದೆ? ನಿನ್ನ ತಂದೆಯೂ ನಾನೂ ಎಷ್ಟೋ ಕಳವಳಗೊಂಡು ನಿನ್ನನ್ನು ಹುಡುಕಿದೆವು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ತೆಕಾ ಬಗುನ್ ತೆಚೆ ಬಾಯ್ ಬಾಬಾ ಅಜಾಪ್ ಹೊಲ್ಯಾನಿ, ಅನಿ ತೆಚ್ಯಾ ಬಾಯ್ನ್ ತೆಕಾ “ಮಾಜ್ಯಾ ಪೊರಾ, ತಿಯಾ ಅಮ್ಕಾ ಅಶೆ ಕಶ್ಯಾಕ್ ಕರ್‍ಲೆ? ತುಕಾ ಹುಡ್ಕುಕ್, ಮಿಯಾ ಅನಿ ತುಮ್ಚೊ ಬಾಬಾ ಕವ್ಡೊ ತರಾಸ್ ಕರುನ್ ಘೆಟ್ಲಾಂವ್ ಗೊತ್ತ್ ಹಾಯ್?” ಮಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:48
5 ತಿಳಿವುಗಳ ಹೋಲಿಕೆ  

ಆತನು ಅವರಿಗೆ - ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕಾದದ್ದು ನಿಮಗೆ ತಿಳಿಯಲಿಲ್ಲವೇ? ಎಂದು ಉತ್ತರಕೊಟ್ಟನು.


ಆತನು ಜನರ ಗುಂಪುಗಳ ಸಂಗಡ ಇನ್ನೂ ಮಾತಾಡುತ್ತಿರುವಾಗ ಆತನ ತಾಯಿಯೂ ಸಹೋದರರೂ ಆತನನ್ನು ಮಾತಾಡಿಸಬೇಕೆಂದು ಹೊರಗೆ ನಿಂತಿದ್ದರು.


ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು ಇವನು ಯೋಸೇಫನ ಮಗನಲ್ಲವೇ ಎಂದು ಮಾತಾಡಿಕೊಂಡರು.


ಯೇಸು ಉಪದೇಶಮಾಡುವದಕ್ಕೆ ಪ್ರಾರಂಭಿಸಿದಾಗ ಹೆಚ್ಚುಕಡಿಮೆ ಮೂವತ್ತು ವರುಷದವನಾಗಿದ್ದನು. ಆತನು ಜನರ ಎಣಿಕೆಯಲ್ಲಿ ಯೋಸೇಫನ ಮಗನು.


ಫಿಲಿಪ್ಪನು ನತಾನಯೇಲನನ್ನು ಕಂಡುಕೊಂಡು ಅವನಿಗೆ - ಯಾವನ ವಿಷಯವಾಗಿ ಮೋಶೆಯು ಧರ್ಮಶಾಸ್ತ್ರದಲ್ಲಿ ಬರೆದನೋ ಮತ್ತು ಪ್ರವಾದಿಗಳು ಬರೆದರೋ, ಆತನು ನಮಗೆ ಸಿಕ್ಕಿದನು; ಆತನು ಯಾರಂದರೆ ಯೋಸೇಫನ ಮಗನಾದ ನಜರೇತಿನ ಯೇಸು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು