Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:6 - ಕನ್ನಡ ಸತ್ಯವೇದವು J.V. (BSI)

6 ಆಗ ಮರಿಯಳು ಪೂರ್ಣಗರ್ಭಿಣಿಯಾಗಿದ್ದಳು. ಅವರು ಅಲ್ಲಿದ್ದಾಗ ಆಕೆಗೆ ದಿನತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ಅಲ್ಲಿದ್ದಾಗ ಆಕೆಗೆ ಪ್ರಸವಕ್ಕೆ ದಿನತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹೀಗೆ ಅವರು ಬೆತ್ಲೆಹೇಮಿನಲ್ಲಿ ಇದ್ದಾಗ, ಮರಿಯಳಿಗೆ ಪ್ರಸವಕಾಲ ಸಮೀಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರು ಬೆತ್ಲೆಹೇಮಿನಲ್ಲಿದ್ದಾಗ ಮರಿಯಳಿಗೆ ಹೆರಿಗೆಕಾಲ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ಬೇತ್ಲೆಹೇಮಿನಲ್ಲಿ ಇದ್ದಾಗ, ಆಕೆಗೆ ಹೆರಿಗೆಯ ಕಾಲ ಸಮೀಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆನಿ ಬೆತ್ಲೆಹೆಮಾತ್ ಹೊತ್ತ್ಯಾ ತನ್ನಾ ತೆನಿ ಪೊರಾಕ್ ಜಲಮ್ ದಿತಲೊ ಎಳ್ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:6
7 ತಿಳಿವುಗಳ ಹೋಲಿಕೆ  

ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವದು; ಆತನ ಸಂಕಲ್ಪವು ಎಂದಿಗೂ ಕದಲುವದಿಲ್ಲ.


ಎಲಿಸಬೇತಳು ದಿನತುಂಬಿ ಗಂಡು ಮಗುವನ್ನು ಹೆತ್ತಳು.


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು; ಆತನ ಹೊರಡೋಣದ ಮೂಲವು ಪುರಾತನವೂ ಅನಾದಿಯೂ ಆದದ್ದು.


ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ; ಯೆಹೋವನ ಸಂಕಲ್ಪವೇ ಈಡೇರುವದು.


ಆಕೆಯು ತನ್ನ ಚೊಚ್ಚಲುಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಚತ್ರದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು