ಲೂಕ 20:1 - ಕನ್ನಡ ಸತ್ಯವೇದವು J.V. (BSI)1 ಆ ದಿವಸಗಳೊಳಗೆ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮಹಾಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಕೊಂಡು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆ ದಿನಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಫಕ್ಕನೆ ಬಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಒಂದು ದಿನ ಯೇಸುಸ್ವಾಮಿ ಮಹಾದೇವಾಲಯದಲ್ಲಿ ಜನರಿಗೆ ಬೋಧನೆಮಾಡುತ್ತಾ ಶುಭಸಂದೇಶವನ್ನು ಪ್ರಕಟಿಸುತ್ತಾ ಇದ್ದರು. ಆಗ ಮುಖ್ಯಯಾಜಕರು, ಧರ್ಮಶಾಸ್ತ್ರಿಗಳು ಮತ್ತು ಸಭಾಪ್ರಮುಖರು ಅಲ್ಲಿಗೆ ಬಂದು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಒಂದು ದಿನ ಯೇಸು ದೇವಾಲಯದಲ್ಲಿದ್ದನು. ಆತನು ಜನರಿಗೆ ಉಪದೇಶಿಸುತ್ತಾ ಸುವಾರ್ತೆಯನ್ನು ತಿಳಿಸಿದನು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಹಿರಿಯ ಯೆಹೂದ್ಯ ನಾಯಕರು ಯೇಸುವಿನ ಬಳಿಗೆ ಬಂದು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆ ದಿವಸಗಳಲ್ಲಿ ಒಂದು ದಿನ ಯೇಸು ದೇವಾಲಯದ ಅಂಗಳದಲ್ಲಿ ಜನರಿಗೆ ಬೋಧಿಸುತ್ತಾ, ಸುವಾರ್ತೆಯನ್ನು ಸಾರುತ್ತಿದ್ದರು. ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೊಂದಿಗೆ ಅವರ ಬಳಿಗೆ ಬಂದು ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಎಕ್ ದಿಸ್ ಜೆಜು ದೆವಾಚ್ಯಾ ಗುಡಿತ್ ಲೊಕಾಕ್ನಿ ಶಿಕ್ವುಲಾಗಲ್ಲೊ, ಅನಿ ಬರಿ ಖಬರ್ ಸಾಂಗುಕ್ ಲಾಗಲ್ಲೊ, ತನ್ನಾ , ಮುಖ್ಯ ಯಾಜಕಾ, ಅನಿ ಖಾಯ್ದೆ ಶಿಕ್ವುತಲಿ ಲೊಕಾ, ಜಾನ್ತ್ಯಾಂಚ್ಯಾ ವಾಂಗ್ಡಾ ಮಿಳುನ್ ಯೆಲ್ಯಾನಿ. ಅಧ್ಯಾಯವನ್ನು ನೋಡಿ |