Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:15 - ಕನ್ನಡ ಸತ್ಯವೇದವು J.V. (BSI)

15 ಅವನನ್ನು ದ್ರಾಕ್ಷೆಯ ತೋಟದಿಂದ ಹೊರಕ್ಕೆ ದೊಬ್ಬಿ ಕೊಂದುಹಾಕಿದರು. ಹಾಗಾದರೆ ದ್ರಾಕ್ಷೆಯತೋಟದ ಧಣಿಯು ಅವರಿಗೆ ಏನು ಮಾಡುವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನನ್ನು ದ್ರಾಕ್ಷಿಯ ತೋಟದಿಂದ ಹೊರಕ್ಕೆ ದೊಬ್ಬಿ, ಕೊಂದು ಹಾಕಿದರು. ಹಾಗಾದರೆ ದ್ರಾಕ್ಷಿಯ ತೋಟದ ಧಣಿಯು ಅವರಿಗೆ ಏನು ಮಾಡಿಯಾನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಂತೆಯೇ ಅವನನ್ನು ತೋಟದಿಂದ ಹೊರಕ್ಕೆ ದಬ್ಬಿಕೊಂಡು ಹೋಗಿ ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬಳಿಕ ಆ ಮಗನನ್ನು ತೋಟದಿಂದ ಹೊರಕ್ಕೆ ನೂಕಿಕೊಂಡು ಹೋಗಿ ಕೊಂದುಹಾಕಿದರು. “ಆಗ ತೋಟದ ಯಜಮಾನನು ಏನು ಮಾಡುವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹಾಗೆಯೇ, ಅವರು ಅವನನ್ನು ದ್ರಾಕ್ಷಿತೋಟದ ಹೊರಗೆ ಹಾಕಿ ಕೊಂದರು. “ಹೀಗಿರಲಾಗಿ ದ್ರಾಕ್ಷಿತೋಟದ ಯಜಮಾನನು ಅವರಿಗೆ ಏನು ಮಾಡುವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅಶೆ ತೆನಿ ತೆಕಾ ದರಾಕ್ಷಿಚ್ಯಾ ಮಳ್ಯಾತ್ನಾ ಭಾಯ್ರ್ ನ್ಹೆವ್ನ್ ಜಿವಾನಿಚ್ ಮಾರುನ್ ಟಾಕ್ಲ್ಯಾನಿ ತನ್ನಾ ಜೆಜುನ್ “ತನ್ನಾ ತೊ ತ್ಯಾ ದರಾಕ್ಷಿಚ್ಯಾ ಮಳ್ಯಾಚೊ ಮಾಲಿಕ್, ಕಾಯ್ ಕರ್‍ತಾ ಮನುನ್ ತುಮಿ ಮನ್ತ್ಯಾಶಿ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:15
5 ತಿಳಿವುಗಳ ಹೋಲಿಕೆ  

ಅದರಂತೆ ಯೇಸು ಕೂಡ ಸ್ವಂತ ರಕ್ತದಿಂದ ತನ್ನ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಪಟ್ಟಣದ ಹೊರಗೆ ಸತ್ತನು.


ಆದರೆ [ಕಳುಹಿಸಿದಾಗ] ಆ ಒಕ್ಕಲಿಗರು ಅವನನ್ನು ಕಂಡು - ಇವನೇ ಬಾಧ್ಯಸ್ಥನು; ಇವನನ್ನು ಕೊಂದುಹಾಕೋಣ, ಇವನ ಸ್ವಾಸ್ತ್ಯ ನಮ್ಮದಾಗಲಿ ಎಂದು ಒಬ್ಬರಸಂಗಡಲೊಬ್ಬರು ಮಾತಾಡಿಕೊಂಡು


ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವದಕ್ಕೆ ಕೊಡುವನು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು