ಲೂಕ 20:20 - ಕನ್ನಡ ಸತ್ಯವೇದವು J.V. (BSI)20 ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಕ್ಕೂ ಒಪ್ಪಿಸಬೇಕೆಂದು ಹೊಂಚಿನೋಡುವವರಾಗಿ ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ಹಿಡಿಯುವದಕ್ಕೆ [ಆತನ ಬಳಿಗೆ] ಕಳುಹಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚು ಹಾಕುತ್ತಾ, ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಕಂಡುಹಿಡಿಯುವುದಕ್ಕೆ (ಆತನ ಬಳಿಗೆ) ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆದುದರಿಂದ ಸೂಕ್ತ ಸಂದರ್ಭ ಹುಡುಕತೊಡಗಿದರು. ಯೇಸುವನ್ನು ರಾಜ್ಯಪಾಲನ ವಶಕ್ಕೂ ನ್ಯಾಯಾಧಿಕಾರಕ್ಕೂ ಒಪ್ಪಿಸುವ ಉದ್ದೇಶದಿಂದ ಗೂಢಚಾರರನ್ನು ಕಳುಹಿಸಿದರು. ಇವರು ನಿಷ್ಕಪಟಿಗಳಂತೆ ನಟಿಸುತ್ತಾ ಯೇಸುವಿನ ಮಾತಿನಲ್ಲಿ ತಪ್ಪು ಕಂಡುಹಿಡಿಯಲು ಪ್ರಯತ್ನಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದ್ದರಿಂದ ಧರ್ಮೋಪದೇಶಕರು ಮತ್ತು ಯಾಜಕರು ಯೇಸುವನ್ನು ಬಂಧಿಸಲು ಸರಿಯಾದ ಸಮಯಕ್ಕಾಗಿ ಕಾಯತೊಡಗಿದರು. ಅವರು ಕೆಲವು ಜನರನ್ನು ಯೇಸುವಿನ ಬಳಿಗೆ ಕಳುಹಿಸಿದರು. ಒಳ್ಳೆಯವರಂತೆ ನಟಿಸಲು ಅವರು ಆ ಜನರಿಗೆ ಹೇಳಿಕೊಟ್ಟಿದ್ದರು. ಅವರು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಬೇಕೆಂದಿದ್ದರು. (ಅವರು ಏನಾದರೂ ತಪ್ಪು ಕಂಡುಹಿಡಿದರೆ, ಆಗ ಯೇಸುವನ್ನು ಆತನ ಮೇಲೆ ಅಧಿಕಾರವಿದ್ದ ರಾಜ್ಯಪಾಲನಿಗೆ ಒಪ್ಪಿಸಿಕೊಡಬಹುದಾಗಿತ್ತು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವರು ಯೇಸುವನ್ನು ಹೊಂಚಿ ನೋಡುತ್ತಾ, ಮಾತಿನಲ್ಲಿ ಅವರನ್ನು ಸಿಕ್ಕಿಸುವಂತೆ ಅಧಿಪತಿಗೂ ಅಧಿಕಾರಕ್ಕೂ ಒಪ್ಪಿಸಿಕೊಡಲು, ನೀತಿವಂತರೆಂದು ನಟಿಸುವ ಗೂಢಚಾರರನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತಸೆ ಮನುನ್ ತೆನಿ ಬರ್‍ಯಾ ಮಾನ್ಸಾಂಚ್ಯಾ ಸರ್ಕೆ ಕರುನ್ ದಾಕ್ವುತಲ್ಯಾ ಉಲ್ಲ್ಯಾಸ್ಯಾ ಮಾನ್ಸಾಕ್ನಿ ಪಯ್ಸೆ ದಿವ್ನ್ ತಯಾರ್ ಕರ್‍ಲ್ಯಾನಿ, ಅನಿ ಜೆಜುಕ್ ಇಚಾರುಕ್‍ಲಾವುನ್, ಗೊಂದ್ಳುನ್ ಘಾಲುನ್ ಚುಕ್ ಕರಿ ಸರ್ಕೆ ಕರುಕ್ ಲಾವುನ್, ಮಾನಾ ರೊಮಾಚ್ಯಾ ಅದಿಕಾರ್‍ಯಾಚ್ಯಾ ಹಾತಿತ್ ತೆಕಾ ಧರುನ್ ದಿ ಸರ್ಕೆ ಕರುಚೆ ಮನುನ್ ಅವ್ಕಾಸ್ ಹುಡ್ಕುಕ್ ಲಾಗಲ್ಲ್ಯಾನಿ. ಅಧ್ಯಾಯವನ್ನು ನೋಡಿ |