Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:25 - ಕನ್ನಡ ಸತ್ಯವೇದವು J.V. (BSI)

25 ಆತನು ಅವರಿಗೆ - ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ, ದೇವರದನ್ನು ದೇವರಿಗೆ ಕೊಡಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ, ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಗ ಯೇಸು, “ಹಾಗಾದರೆ ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ, ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಯೇಸು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೂ ದೇವರದ್ದನ್ನು ದೇವರಿಗೂ ಕೊಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತನ್ನಾ ಜೆಜುನ್ ತೆಂಕಾ ಬರೆ ತರ್ ಜೆ ಕಾಯ್ ಚಕ್ರವರ್ತಿಕ್ ಸಮಂದ್ ಪಡಲ್ಲೆ ಹಾಯ್ ತೆ ಚಕ್ರವರ್ತಿಕ್ ದಿವಾ, ಅನಿ ಜೆ ಕಾಯ್ ದೆವಾಕ್ ಸಮಂದ್ ಪಡಲ್ಲೆ ಹಾಯ್ ತೆ ದೆವಾಕ್ ದಿವಾ ಮಟ್ಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:25
11 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ನೀವು ಉಂಡರೂ ಕುಡಿದರೂ ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಘನತೆಗಾಗಿ ಮಾಡಿರಿ.


ಪೇತ್ರನೂ ಉಳಿದ ಅಪೊಸ್ತಲರೂ - ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.


ಯೇಸು - ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ ಎಂದು ಹೇಳಿದನು. ಅವರು ಆತನ ವಿಷಯದಲ್ಲಿ ಬಹು ಆಶ್ಚರ್ಯಪಟ್ಟರು.


ಅವರು - ಕೈಸರನದು ಅಂದರು. ಆಗ ಆತನು ಅವರಿಗೆ - ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ ಎಂದು ಹೇಳಿದನು.


ಆದರೂ ನಮ್ಮ ವಿಷಯವಾಗಿ ಅವರು ಬೇಸರಗೊಳ್ಳಬಾರದು; ನೀನು ಸಮುದ್ರಕ್ಕೆ ಹೋಗಿ ಗಾಳಾ ಹಾಕಿ ಮೊದಲು ಸಿಕ್ಕುವ ಮೀನನ್ನು ಎತ್ತು; ಅದರ ಬಾಯಿ ತೆರೆದು ನೋಡಿದರೆ ಅದರಲ್ಲಿ ಒಂದು ರೂಪಾಯಿ ಸಿಕ್ಕುವದು; ಅದನ್ನು ತೆಗೆದುಕೊಂಡು ನಮ್ಮಿಬ್ಬರದಂತ ಹೇಳಿ ಅವರಿಗೆ ಕೊಡು ಎಂದು ಹೇಳಿದನು.


ಮಗನೇ, ಯೆಹೋವನಿಗೂ ರಾಜನಿಗೂ ಭಯಪಡು; ತಿರುಗಿಬೀಳುವವರ ಗೊಡವೆಗೆ ಹೋಗಬೇಡ.


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸಭೆಯ ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವದು. ಯೇಸು ಕ್ರಿಸ್ತನಿಗೆ ಆಧಿಪತ್ಯವೂ ಘನವೂ ಯುಗಯುಗಾಂತರಗಳಲ್ಲಿಯೂ ಇರುವವು. ಆಮೆನ್.


ಅವರಿಗೆ - ನನಗೆ ಒಂದು ಹಣವನ್ನು ತೋರಿಸಿರಿ. ಇದರಲ್ಲಿ ಯಾರ ತಲೆಯೂ ಮುದ್ರೆಯೂ ಅದೆ ಎಂದು ಕೇಳಿದ್ದಕ್ಕೆ ಅವರು - ಕೈಸರನದು ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು