Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:34 - ಕನ್ನಡ ಸತ್ಯವೇದವು J.V. (BSI)

34 ಯೇಸು ಅವರಿಗೆ - ಈ ಲೋಕದ ಜನರು ಮದುವೆಮಾಡಿಕೊಳ್ಳುತ್ತಾರೆ, ಮದುವೆಮಾಡಿಕೊಡುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೇಸು ಅವರಿಗೆ, “ಈ ಲೋಕದ ಜನರು ಮದುವೆಮಾಡಿಕೊಳ್ಳುತ್ತಾರೆ ಹಾಗೂ ಮದುವೆಮಾಡಿಕೊಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅದಕ್ಕೆ ಯೇಸು, “ಈ ಲೋಕದ ಜೀವನದಲ್ಲಿ ಜನರು ಮದುವೆ ಮಾಡಿಕೊಳ್ಳುತ್ತಾರೆ, ಮದುವೆ ಮಾಡಿಕೊಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯೇಸು ಸದ್ದುಕಾಯರಿಗೆ, “ಭೂಲೋಕದಲ್ಲಿ ಜನರು ಒಬ್ಬರನ್ನೊಬ್ಬರು ಮದುವೆ ಆಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅದಕ್ಕೆ ಯೇಸು ಉತ್ತರವಾಗಿ, “ಈ ಲೋಕದ ಜನರು ಮದುವೆ ಮಾಡಿಕೊಳ್ಳುತ್ತಾರೆ. ಮದುವೆ ಮಾಡಿಕೊಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಜೆಜುನ್ ತೆಂಕಾ “ಹ್ಯಾ ಜಲ್ಮಾತ್ ಘೊಮನ್ಸಾ, ಅನಿ ಬಾಯ್ಕೊಮನ್ಸಾ ನಗಿನ್ ಹೊತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:34
7 ತಿಳಿವುಗಳ ಹೋಲಿಕೆ  

ಯಜಮಾನನು ಇದನ್ನು ಕೇಳಿ ಅನ್ಯಾಯಗಾರನಾದ ಆ ಮನೆವಾರ್ತೆಯವನನ್ನು - ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಯಾಕಂದರೆ ಲೌಕಿಕರು ತಮ್ಮಂಥವರ ವಿಷಯದಲ್ಲಿ ಬೆಳಕಿನ ರಾಜ್ಯದವರಿಗಿಂತಲೂ ಜಾಣರಾಗಿದ್ದಾರೆ.


ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಲಯವು ಬಂದು ಎಲ್ಲರನ್ನು ನಾಶಮಾಡಿತು.


ಗಂಡಹೆಂಡರ ಸಂಬಂಧವು ನಿಷ್ಕಳಂಕವಾಗಿರಬೇಕು. ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳುಕೊಳ್ಳಿರಿ.


ಇದರ ನಿವಿುತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು ಎಂದು ಬರೆದದೆ.


ಯಾವನಾದರೂ ಮನುಷ್ಯಕುಮಾರನಿಗೆ ವಿರೋಧವಾಗಿ ಮಾತಾಡಿದರೆ ಅದು ಅವನಿಗೆ ಕ್ಷವಿುಸಲ್ಪಡುವದು; ಪವಿತ್ರಾತ್ಮನಿಗೆ ವಿರೋಧವಾಗಿ ಮಾತಾಡಿದರೆ ಅವನಿಗೆ ಇಹದಲ್ಲಾಗಲಿ ಪರದಲ್ಲಾಗಲಿ ಕ್ಷವಿುಸಲ್ಪಡುವದಿಲ್ಲ.


ಹಾಗಾದರೆ ಪುನರುತ್ಥಾನದಲ್ಲಿ ಆ ಸ್ತ್ರೀಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳು ಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು