Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:8 - ಕನ್ನಡ ಸತ್ಯವೇದವು J.V. (BSI)

8 ಆಗ ಯೇಸು ಅವರಿಗೆ - ಇದನ್ನೆಲ್ಲಾ ಯಾವ ಅಧಿಕಾರದಿಂದ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವದಿಲ್ಲ ಎಂದು ಹೇಳಿದನು. ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವದಕ್ಕೆ ತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಯೇಸು ಅವರಿಗೆ, “ಇದನ್ನೆಲ್ಲಾ ಯಾವ ಅಧಿಕಾರದಿಂದ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದಕ್ಕೆ ಯೇಸು, “ಹಾಗಾದರೆ ನಾನು ಕೂಡ ಯಾವ ಅಧಿಕಾರದಿಂದ ಇದೆಲ್ಲವನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೇಸು ಅವರಿಗೆ, “ಹಾಗಾದರೆ, ಈ ಸಂಗತಿಗಳನ್ನು ಯಾವ ಅಧಿಕಾರದಿಂದ ಮಾಡುತ್ತಿದ್ದೇನೆಂಬುದನ್ನು ನಾನೂ ನಿಮಗೆ ಹೇಳುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಯೇಸು ಅವರಿಗೆ, “ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ಜೆಜುನ್ ತೆಂಕಾ “ತಸೆ ಜಾಲ್ಯಾರ್ ಮಿಯಾಬಿ ಹೆ, ಸಗ್ಳೆ ಕಸ್ಲ್ಯಾ ಅದಿಕಾರ್‍ಯಾನ್ ಮಿಯಾ ಕರುಕ್ ಲಾಗ್ಲಾ ಮನುನ್ ಸಾಂಗಿನಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:8
9 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಅವರು - ನಾವು ಅರಿಯೆವು ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು ಅವರಿಗೆ - ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವದಿಲ್ಲ ಅಂದನು.


ಕಡೆಗೆ ಅವರು - ನಾವರಿಯೆವು ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ - ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವದಿಲ್ಲ.


ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಅಪೇಕ್ಷಿಸುತ್ತದೆ; ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವದೂ ಇದಕ್ಕೆ ಸಿಕ್ಕುವದಿಲ್ಲ ಎಂದು ಉತ್ತರಕೊಟ್ಟು ಅವರನ್ನು ಬಿಟ್ಟುಹೋದನು.


ಅವರ ಮಾತನ್ನು ಬಿಡಿರಿ; ತಾವೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸುವದಕ್ಕೆ ಹೋಗುತ್ತಾರೆ; ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಕುಣಿಯಲ್ಲಿ ಬೀಳುವರು ಅಂದನು.


ನಾನು ನಿಮ್ಮನ್ನು ಏನಾದರೂ ಕೇಳಿದರೆ ನೀವು ಉತ್ತರಕೊಡುವದಿಲ್ಲ.


ಅದು ಎಲ್ಲಿಂದ ಬಂತೋ ನಾವರಿಯೆವು ಎಂದು ಉತ್ತರಕೊಟ್ಟರು.


ಅದೇನಂದರೆ - ಒಬ್ಬ ಮನುಷ್ಯನು ಒಂದು ದ್ರಾಕ್ಷೆಯ ತೋಟವನ್ನು ಮಾಡಿ ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು