Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:14 - ಕನ್ನಡ ಸತ್ಯವೇದವು J.V. (BSI)

14 ಆದದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನಾವು ಮುಂದಾಗಿ ಯೋಚಿಸುವದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದುದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನೀವು ಮುಂದಾಗಿ ಯೋಚಿಸುವುದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ವಾದಿಸುವುದು ಹೇಗೆಂದು ನೀವು ಮುಂಚಿತವಾಗಿ ಚಿಂತಿಸಬೇಕಾಗಿಲ್ಲ; ಇದು ನಿಮಗೆ ಮನದಟ್ಟಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀವು ಏನು ಹೇಳಬೇಕೆಂದು ಚಿಂತಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ನೀವು ಏನು ಉತ್ತರಕೊಡಬೇಕೆಂದು ಮುಂದಾಗಿ ಚಿಂತಿಸಬೇಕಾಗಿಲ್ಲವೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತುಮ್ಕಾ ಇಚಾರ್‍ನಿ ಕರುಕ್ ಘೆವ್ನ್ ಗೆಲ್ಲ್ಯಾ ತನ್ನಾ, ಕಾಯ್ ಸಾಂಗುನ್ ಅನಿ ಕಶೆ ಕರುನ್ ತುಮ್ಕಾಚ್ ತುಮಿ ರಾಕುನ್ ಘೆತಲೆ -ಮನುನ್ ಯವ್ಜುನಕಾಶಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:14
4 ತಿಳಿವುಗಳ ಹೋಲಿಕೆ  

ನಿಮ್ಮನ್ನು ಹಿಡುಕೊಂಡುಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿ ಚಿಂತೆಮಾಡಬೇಡಿರಿ; ಆ ಗಳಿಗೆಯಲ್ಲಿ ನಿಮಗೆ ಸೂಚನೆಯಾಗುವಂಥ ಮಾತನ್ನೇ ಆಡಿರಿ; ಮಾತಾಡುವವರು ನೀವಲ್ಲ, ಪವಿತ್ರಾತ್ಮನೇ.


ಹೀಗಿರುವದರಿಂದ ನೀನು ಹೊರಟುಹೋಗು; ನಾನು ನಿನ್ನ ಬಾಯಿಗೆ ಸಹಾಯವಾಗಿದ್ದು ನೀನು ಮಾತಾಡಬೇಕಾದದ್ದನ್ನು ಬೋಧಿಸುವೆನು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು