ಲೂಕ 21:15 - ಕನ್ನಡ ಸತ್ಯವೇದವು J.V. (BSI)15 ಯಾಕಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರುನಿಲ್ಲುವದಕ್ಕೂ ಎದುರುಮಾತಾಡುವದಕ್ಕೂ ಆಗದಂಥ ಬಾಯನ್ನೂ ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಏಕೆಂದರೆ ನಾನೇ ನಿಮಗೆ ಜ್ಞಾನವನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ವೈರಿಗಳಲ್ಲಿ ಯಾರೂ ನಿಮ್ಮ ಮಾತಿಗೆ ಪ್ರತ್ಯುತ್ತರವನ್ನು ಕೊಡಲು ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಏಕೆಂದರೆ ನಿಮ್ಮ ವಿರೋಧಿಗಳು ಸಹ ಪ್ರತಿವಾದಿಸಲಾಗದ ಇಲ್ಲವೆ ವಿರೋಧಿಸಲಾಗದ ಮಾತನ್ನೂ ಜ್ಞಾನವನ್ನೂ ನಾನು ನಿಮಗೆ ಕೊಡುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಕಶ್ಯಾಕ್ ಮಟ್ಲ್ಯಾರ್ ಮಿಯಾ ತುಮ್ಕಾ ,ಶಾನ್‍ಪಾನಾಚ್ಯಾ ಗೊಸ್ಟಿಯಾ ದಿತಾ, ಅನಿ ತುಮಿ ಬೊಲಲ್ಲ್ಯಾಕ್, ದುಸ್ಮಾನಾನಿ ಕೊನ್ಬಿ ಹುರ್‍ಪಾಟಿ ಬೊಲುಕುಚ್ ವಾಟ್ ರ್‍ಹಾಯ್ನಾ. ಅಧ್ಯಾಯವನ್ನು ನೋಡಿ |