ಲೂಕ 21:27 - ಕನ್ನಡ ಸತ್ಯವೇದವು J.V. (BSI)27 ಆಗ ಮನುಷ್ಯಕುಮಾರನು ಬಲದಿಂದಲೂ ಬಹುಮಹಿಮೆಯಿಂದಲೂ ಮೇಘದಲ್ಲಿ ಬರುವದನ್ನು ಕಾಣುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆಗ ನರಪುತ್ರನು ಮಹಾಶಕ್ತಿಯಿಂದಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ಕಾಣುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆಗ ಮನುಷ್ಯಕುಮಾರನು ಮಹಾಶಕ್ತಿಯಿಂದಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ನೋಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆಗ ಮನುಷ್ಯಪುತ್ರನಾದ ನಾನು ಶಕ್ತಿಯಿಂದಲೂ ಮಹಾ ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಜನರು ಕಾಣುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ತನ್ನಾ ಮಾನ್ಸಾಚೊ ಲೆಕ್ ಎಕ್ ಮೊಡಾ ವೈನಾ, ಮೊಟ್ಯಾ ಪದ್ವಿನ್,ಅನಿ ಮಹಿಮೆನ್ ಭರುನ್ ಯೆತಲೊ ತೆಂಕಾ ದಿಸ್ತಾ. ಅಧ್ಯಾಯವನ್ನು ನೋಡಿ |