ಲೂಕ 21:28 - ಕನ್ನಡ ಸತ್ಯವೇದವು J.V. (BSI)28 ಆದರೆ ಇವು ಸಂಭವಿಸುವದಕ್ಕೆ ತೊಡಗುವಾಗ ಮೇಲಕ್ಕೆ ನೋಡಿರಿ, ನಿಮ್ಮ ತಲೆ ಎತ್ತಿರಿ; ನಿಮ್ಮ ಬಿಡುಗಡೆಯು ಸಮೀಪವಾಗಿದೆ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆದರೆ ಇವು ಸಂಭವಿಸುವುದಕ್ಕೆ ತೊಡಗುವಾಗ, ನಿಮ್ಮ ತಲೆಯೆತ್ತಿರಿ, ಏಕೆಂದರೆ ನಿಮ್ಮ ಬಿಡುಗಡೆಯು ಸಮೀಪವಾಗಿದೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಇವೆಲ್ಲವೂ ಸಂಭವಿಸಲು ತೊಡಗುವಾಗ ನೀವು ನಿರೀಕ್ಷಿಸುತ್ತಾ ತಲೆಯೆತ್ತಿ ನಿಲ್ಲಿರಿ; ಏಕೆಂದರೆ, ನಿಮ್ಮ ಉದ್ಧಾರವು ಸಮೀಪಿಸಿತು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಈ ಸಂಗತಿಗಳು ಸಂಭವಿಸುವುದಕ್ಕೆ ತೊಡಗುವಾಗ ಭಯಪಡಬೇಡಿರಿ. ಮೇಲೆ ನೋಡಿ ಸಂತೋಷಪಡಿರಿ! ಚಿಂತೆಮಾಡಬೇಡಿರಿ. ಸಂತೋಷಪಡಿರಿ, ಏಕೆಂದರೆ ದೇವರು ನಿಮ್ಮನ್ನು ಬಿಡುಗಡೆಗೊಳಿಸುವ ಕಾಲ ಸಮೀಪವಾಗಿದೆ ಎಂಬುದಕ್ಕೆ ಅವು ಸೂಚನೆಯಾಗಿವೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಈ ಸಂಗತಿಗಳು ಸಂಭವಿಸಲು ತೊಡಗುವಾಗ, ತಲೆಯೆತ್ತಿ ನಿಲ್ಲಿರಿ. ಏಕೆಂದರೆ ನಿಮ್ಮ ವಿಮೋಚನೆಯು ಸಮೀಪಿಸಿತು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಹೆ ಸಗ್ಳೆ ಹೊವ್ಕ್ ಸುರು ಹೊತಾನಾ, ಉಟುನ್ ಇಬೆ ರ್‍ಹಾವಾ, ಅನಿ ಟಕ್ಲಿ ವೈರ್ ಕರಾ, ಕಶ್ಯಾಕ್ ಮಟ್ಲ್ಯಾರ್ ತುಮ್ಚಿ ಸುಟ್ಕಾ ಜಗ್ಗೊಳ್ ಯೆಲಾ” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |