Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:29 - ಕನ್ನಡ ಸತ್ಯವೇದವು J.V. (BSI)

29 ಆತನು ಅವರಿಗೆ ಒಂದು ಸಾಮ್ಯ ಕೊಟ್ಟು ಹೇಳಿದ್ದೇನಂದರೆ - ಅಂಜೂರ ಮುಂತಾದ ಮರಗಳನ್ನೂ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೇಸು ಅವರಿಗೆ ಒಂದು ಸಾಮ್ಯವಾಗಿ ಹೇಳಿದ್ದೇನಂದರೆ, “ಅಂಜೂರ ಮುಂತಾದ ಮರಗಳನ್ನೂ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಬಳಿಕ ಯೇಸುಸ್ವಾಮಿ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು: “ಅಂಜೂರದ ಹಾಗೂ ಇತರ ಮರಗಳನ್ನು ಗಮನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಬಳಿಕ ಯೇಸು ಈ ಸಾಮ್ಯವನ್ನು ಹೇಳಿದನು: “ಎಲ್ಲಾ ಮರಗಳಲ್ಲಿ ಅಂಜೂರದ ಮರ ಒಳ್ಳೆಯ ಉದಾಹರಣೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೇಸು ಶಿಷ್ಯರಿಗೆ ಈ ಸಾಮ್ಯವನ್ನು ಹೇಳಿದರು: “ಅಂಜೂರದ ಮರವನ್ನು ಮತ್ತು ಇತರ ಮರಗಳನ್ನು ಗಮನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತನ್ನಾ ಜೆಜುನ್ ತೆಂಕಾ ಹಿ ಕಾನಿ ಸಾಂಗಟ್ಲ್ಯಾನ್ “ಎಕ್ ಅಂಜುರಾಚ್ಯಾ ಝಡಾ ವಿಶಯಾತ್, ಅನಿ ಹುರಲ್ಲ್ಯಾ ದುಸ್ರ್ಯಾ ಝಾಡಾಂಚ್ಯಾ ವಿಶಯಾತ್ ಯವ್ಜುನ್ ಬಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:29
5 ತಿಳಿವುಗಳ ಹೋಲಿಕೆ  

ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣದೆ ಅದಕ್ಕೆ - ಇನ್ನು ಮೇಲೆ ನಿನ್ನಲ್ಲಿ ಫಲವು ಎಂದೆಂದಿಗೂ ಆಗದೆಹೋಗಲಿ ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.


ಆದರೆ ಇವು ಸಂಭವಿಸುವದಕ್ಕೆ ತೊಡಗುವಾಗ ಮೇಲಕ್ಕೆ ನೋಡಿರಿ, ನಿಮ್ಮ ತಲೆ ಎತ್ತಿರಿ; ನಿಮ್ಮ ಬಿಡುಗಡೆಯು ಸಮೀಪವಾಗಿದೆ ಅಂದನು.


ಅವು ಚಿಗುರಿದ ಕೂಡಲೆ ನೀವು ಅದನ್ನು ಕಂಡು ಈಗ ಬೇಸಿಗೆಯು ಹತ್ತಿರವಾಯಿತೆಂದು ನೀವಾಗಿ ತಿಳುಕೊಳ್ಳುತ್ತೀರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು