ಲೂಕ 21:3 - ಕನ್ನಡ ಸತ್ಯವೇದವು J.V. (BSI)3 ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಬಡ ವಿಧವೆ ಎಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಬಡ ವಿಧವೆ ಎಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅದನ್ನು ಕಂಡ ಯೇಸು, “ಈ ಬಡ ವಿಧವೆ ಅವರೆಲ್ಲರಿಗಿಂತಲೂ ಹೆಚ್ಚಾಗಿ ಅರ್ಪಿಸಿದಳೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅದನ್ನು ಕಂಡ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ. ಈ ಬಡ ವಿಧವೆ ಕೇವಲ ಎರಡು ಚಿಕ್ಕ ತಾಮ್ರದ ನಾಣ್ಯಗಳನ್ನು ಕೊಟ್ಟಳು. ಆದರೆ ಆಕೆ ನಿಜವಾಗಿಯೂ, ಆ ಐಶ್ವರ್ಯವಂತರೆಲ್ಲರಿಗಿಂತ ಹೆಚ್ಚು ಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಯೇಸು, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ಈ ಬಡ ವಿಧವೆಯು ಅವರೆಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತನ್ನಾ ತೆನಿ “ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಹ್ಯಾ ಗರಿಬ್ ಘೊಮರಲ್ಲ್ಯಾ ಬಾಯ್ಕೊಮನ್ಸಿನ್,ಸಗ್ಳ್ಯಾಂಚ್ಯಾನ್ಕಿ ಜಾಸ್ತಿ ಕಾನಿಕಾಚ್ಯಾ ಡಬ್ಬ್ಯಾತ್ ಘಾಟ್ಲಿನ್. ಅಧ್ಯಾಯವನ್ನು ನೋಡಿ |