ಲೂಕ 21:32 - ಕನ್ನಡ ಸತ್ಯವೇದವು J.V. (BSI)32 ಎಲ್ಲಾ ಆಗುವ ತನಕ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 “ಇವೆಲ್ಲಾ ಆಗುವ ತನಕ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಇವೆಲ್ಲ ಸಂಭವಿಸುವವರೆಗೆ ಈ ಪೀಳಿಗೆ ಗತಿಸಿಹೋಗದೆಂದು ಒತ್ತಿಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಈ ಕಾಲದ ಜನರು ಇನ್ನೂ ಜೀವಿಸುತ್ತಿರುವಾಗ ಈ ಸಂಗತಿಗಳೆಲ್ಲಾ ಸಂಭವಿಸುವವು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 “ಇವೆಲ್ಲವೂ ನೆರವೇರುವವರೆಗೆ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 “ಯಾದ್ ಥವ್ನ್ ಘೆವಾ, ಅತ್ತಾ ಜಿವನ್ ಕರುನ್ಗೆತ್ ಹೊತ್ತ್ಯಾ ಲೊಕಾನಿತ್ಲಿ ಉಲ್ಲಿ ಲೊಕಾ ಝಿತ್ತಿ ರ್‍ಹಾತಾನಾಚ್ ಹೆ ಸಗ್ಳೆ ಘಡ್ತಾ. ಅಧ್ಯಾಯವನ್ನು ನೋಡಿ |