Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:5 - ಕನ್ನಡ ಸತ್ಯವೇದವು J.V. (BSI)

5 ಕೆಲವರು ದೇವಾಲಯದ ವಿಷಯದಲ್ಲಿ ಅದು ಅಂದವಾದ ಕಲ್ಲುಗಳಿಂದಲೂ ಹರಕೆಯ ಒಡವೆಗಳಿಂದಲೂ ಅಲಂಕಾರವಾಗಿದೆ ಎಂದು ಹೇಳುತ್ತಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕೆಲವರು ದೇವಾಲಯದ ವಿಷಯದಲ್ಲಿ ಅದು ಅಂದವಾದ ಕಲ್ಲುಗಳಿಂದಲೂ ಕಾಣಿಕೆಯ ವಸ್ತುಗಳಿಂದಲೂ ಅಲಂಕಾರವಾಗಿದೆ ಎಂದು ಹೇಳುತ್ತಿರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಈ ಮಹಾದೇವಾಲಯವು ಅಂದವಾದ ಕಲ್ಲುಗಳಿಂದಲೂ ಅಮೂಲ್ಯವಾದ ಕೊಡುಗೆಗಳಿಂದಲೂ ಎಷ್ಟು ಅಲಂಕೃತವಾಗಿದೆ!” ಎಂದು ಕೆಲವರು ಮಾತನಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಶಿಷ್ಯರಲ್ಲಿ ಕೆಲವರು ದೇವಾಲಯದ ಕುರಿತು ಮಾತಾಡುತ್ತಾ, “ಇದು ಅಂದವಾದ ಕಲ್ಲುಗಳಿಂದಲೂ ಹರಕೆಯ ಕೊಡುಗೆಗಳಿಂದಲೂ ಎಷ್ಟೊಂದು ಸುಂದರವಾಗಿದೆ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ತರುವಾಯ ಶಿಷ್ಯರಲ್ಲಿ ಕೆಲವರು ದೇವಾಲಯದ ಕುರಿತು ಅದು ಸುಂದರವಾದ ಕಲ್ಲುಗಳಿಂದಲೂ ದೇವರಿಗೆ ಪ್ರತಿಷ್ಠೆಯ ಕೊಡುಗೆಗಳಿಂದಲೂ ಅಲಂಕೃತವಾಗಿದೆ ಎಂದು ಮಾತನಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಎಕ್ ಉಲ್ಲಿ ಶಿಸಾ ದೆವಾಚ್ಯಾ ಗುಡಿಚ್ಯಾ ವಿಶಯಾತ್ ಬೊಲುಲಾಗಲ್ಲಿ, ಬರ್‍ಯಾ-ಬರ್‍ಯಾ ಗುಂಡ್ಯಾನ್ ಭಾಂದಲ್ಲೆ ಹೆ ಭಾಂದಾಪ್ ಕವ್ಡೆ ಬರೆ ದಿಸ್ತಾ, ಅನಿ ದೆವಾಕ್ ಭೆಟ್ಟಲ್ಲಿ ಕಾನಿಕಾ ಬಗಟ್ಲ್ಯಾರ್ ಬರೆ ದಿಸ್ತಾ ಮನುನ್ ತೆನಿ ಬೊಲುಲಾಗಲ್ಲೆ. ತನ್ನಾ ಜೆಜುನ್ ತೆಂಕಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:5
3 ತಿಳಿವುಗಳ ಹೋಲಿಕೆ  

ಅದಕ್ಕೆ ಯೆಹೂದ್ಯರು - ಈ ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷ ಹಿಡಿಯಿತು; ನೀನು ಮೂರು ದಿನದಲ್ಲಿ ಅದನ್ನು ಎಬ್ಬಿಸುವಿಯೋ? ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು