ಲೂಕ 21:7 - ಕನ್ನಡ ಸತ್ಯವೇದವು J.V. (BSI)7 ಅವರು - ಬೋಧಕನೇ, ಅದು ಯಾವಾಗ ಆಗುವದು? ಅದು ಸಂಭವಿಸುವದಕ್ಕಿರುವಾಗ ಯಾವ ಸೂಚನೆ ತೋರುವದು ಎಂದು ಆತನನ್ನು ಕೇಳಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು, “ಬೋಧಕನೇ, ಅದು ಯಾವಾಗ ಆಗುವುದು? ಅದು ಸಂಭವಿಸುವಾಗ ಯಾವ ಸೂಚನೆಗಳುಂಟಾಗುವುವು?” ಎಂದು ಆತನನ್ನು ಕೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ಗುರುವೇ, ಇದು ಸಂಭವಿಸುವುದು ಯಾವಾಗ? ಇದೀಗಲೆ ಸಂಭವಿಸಲಿದೆ ಎಂದು ತಿಳಿಸುವ ಪೂರ್ವಸೂಚನೆ ಯಾವುದು?” ಎಂದು ಕೆಲವರು ಕೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಶಿಷ್ಯರಲ್ಲಿ ಕೆಲವರು ಯೇಸುವಿಗೆ, “ಗುರುವೇ, ಇವುಗಳೆಲ್ಲಾ ಯಾವಾಗ ಸಂಭವಿಸುತ್ತವೆ? ಆ ಸಮಯವನ್ನು ಯಾವ ಸೂಚನೆಗಳಿಂದ ತಿಳಿದುಕೊಳ್ಳಬೇಕು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಅವರು ಯೇಸುವಿಗೆ, “ಬೋಧಕರೇ, ಇವುಗಳು ಯಾವಾಗ ಆಗುವುವು? ಇವುಗಳು ಸಂಭವಿಸುವುದಕ್ಕಿರುವಾಗ ಯಾವ ಸೂಚನೆ ಇರುವುದು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತನ್ನಾ ಶಿಸಾನಿ “ಗುರುಜಿ, ಹೆ ಕನ್ನಾ ಘಡ್ತಾ, ಅನಿ ಹೆ ಸಗ್ಳೆ ಹೊನಾರ್ ಹಾಯ್ ,ಮನುನ್ ದಾಕ್ವುಕ್ ಹೆಚ್ಯಾ ಅದ್ದಿ ಕಾಯ್- ಕಾಯ್ ಹೊತಾ?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |