Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:13 - ಕನ್ನಡ ಸತ್ಯವೇದವು J.V. (BSI)

13 ಅವರು ಹೊರಟು ಆತನು ತಮಗೆ ಹೇಳಿದಂತೆ ಕಂಡು ಪಸ್ಕಕ್ಕೆ ಸೌರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರು ಹೊರಟು ಆತನು ತಮಗೆ ಹೇಳಿದಂತೆ ಕಂಡು ಪಸ್ಕ ಹಬ್ಬಕ್ಕೆ ಸಿದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಂತೆಯೇ ಶಿಷ್ಯರಿಬ್ಬರು ಹೋಗಿ ಯೇಸು ತಮಗೆ ಹೇಳಿದ ಪ್ರಕಾರ ಎಲ್ಲವೂ ವ್ಯವಸ್ಥಿತವಾಗಿರುವುದನ್ನು ಕಂಡು ಪಾಸ್ಕಭೋಜನವನ್ನು ತಯಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದ್ದರಿಂದ ಪೇತ್ರ ಮತ್ತು ಯೋಹಾನ ಹೊರಟರು. ಯೇಸು ಹೇಳಿದ ಹಾಗೆ ಪ್ರತಿಯೊಂದೂ ನಡೆಯಿತು. ಅವರು ಪಸ್ಕದ ಊಟವನ್ನು ಅಲ್ಲಿ ಸಿದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರು ಹೊರಟುಹೋಗಿ ಯೇಸು ತಮಗೆ ಹೇಳಿದಂತೆಯೇ ಕಂಡು, ಪಸ್ಕವನ್ನು ಸಿದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತೆನಿ ಗೆಲ್ಯಾನಿ, ಅನಿ ಜೆಜುನ್ ಸಾಂಗಲ್ಲ್ಯಾ ಸರ್ಕೆಚ್ ತೆಂಕಾ ಸಗ್ಳೆ ಗಾವ್ಲೆ, ಅನಿ ಥೈ ತೆನಿ ಪಾಸ್ಕಾಚ್ಯಾ ಜೆವ್ನಾಚಿ ತಯಾರಿ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:13
7 ತಿಳಿವುಗಳ ಹೋಲಿಕೆ  

ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.


ಕಳುಹಿಸಲ್ಪಟ್ಟವರು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು.


ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟ ಕೂಡಲೆ ಕರೆದಾತನ ಮಾತನ್ನು ಕೇಳಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.


ಆತನ ತಾಯಿಯು ಕೆಲಸದವರಿಗೆ - ಆತನು ನಿಮಗೆ ಏನು ಹೇಳುವನೋ ಅದನ್ನು ಮಾಡಿರಿ ಅಂದಳು.


ಯೇಸು ಆಕೆಗೆ - ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಎಂದು ಉತ್ತರಕೊಟ್ಟನು.


ಅವನು ತಕ್ಕ ಸಾಮಾನಿಟ್ಟಿರುವ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ಸಿದ್ಧಮಾಡಿರಿ ಎಂದು ಹೇಳಿ ಕಳುಹಿಸಿದನು.


ಗಳಿಗೆ ಬಂದಾಗ ಆತನು ತನ್ನ ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಊಟಕ್ಕೆ ಕೂತುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು