ಲೂಕ 22:14 - ಕನ್ನಡ ಸತ್ಯವೇದವು J.V. (BSI)14 ಗಳಿಗೆ ಬಂದಾಗ ಆತನು ತನ್ನ ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಊಟಕ್ಕೆ ಕೂತುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆ ಸಮಯ ಬಂದಾಗ ಆತನು ತನ್ನ ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಊಟಕ್ಕೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಿಶ್ಚಿತ ಸಮಯ ಬಂದಾಗ ಯೇಸುಸ್ವಾಮಿ ಶಿಷ್ಯರ ಸಮೇತ ಊಟಕ್ಕೆ ಕುಳಿತರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಪಸ್ಕದ ಊಟಮಾಡುವ ಸಮಯ ಬಂತು. ಯೇಸು ಮತ್ತು ಅಪೊಸ್ತಲರು ಮೇಜಿನ ಸುತ್ತಲೂ ಊಟಕ್ಕೆ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಿಶ್ಚಿತ ಸಮಯ ಬಂದಾಗ ಯೇಸು ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಕುಳಿತುಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಎಳ್ ಹೊಲ್ಲ್ಯಾ ತನ್ನಾ, ಜೆಜು ಅಪೊಸ್ತಲಾಂಚ್ಯಾ ವಾಂಗ್ಡಾ ಜೆವ್ನಾಕ್ ಬಸ್ಲೊ, ಅಧ್ಯಾಯವನ್ನು ನೋಡಿ |