ಲೂಕ 22:15 - ಕನ್ನಡ ಸತ್ಯವೇದವು J.V. (BSI)15 ಆಗ ಆತನು ಅವರಿಗೆ - ನಾನು ಶ್ರಮೆ ಅನುಭವಿಸುವದಕ್ಕಿಂತ ಮುಂಚೆ ನಿಮ್ಮ ಸಂಗಡ ಈ ಪಸ್ಕದ ಊಟವನ್ನು ಮಾಡುವದಕ್ಕೆ ಕುತೂಹಲದಿಂದ ಅಪೇಕ್ಷಿಸಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಆತನು ಅವರಿಗೆ, “ನಾನು ಯಾತನೆಯನ್ನು ಅನುಭವಿಸುವುದಕ್ಕಿಂತ ಮೊದಲೇ ನಿಮ್ಮ ಸಂಗಡ ಈ ಪಸ್ಕದ ಊಟವನ್ನು ಮಾಡುವುದಕ್ಕೆ ಮನಃಪೂರ್ವಕವಾಗಿ ಬಯಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆಗ ಅವರು ಶಿಷ್ಯರಿಗೆ, “ನಾನು ಯಾತನೆಯನ್ನು ಅನುಭವಿಸುವುದಕ್ಕೆ ಮುಂಚೆ ನಿಮ್ಮೊಡನೆ ಈ ಪಾಸ್ಕಭೋಜನವನ್ನು ಮಾಡಲು ಬಹಳ ಅಪೇಕ್ಷೆಯಿಂದ ಎದುರುನೋಡುತ್ತಿದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೇಸು ಅವರಿಗೆ, “ನಾನು ಸಾಯುವ ಮೊದಲು ಈ ಪಸ್ಕದ ಊಟ ಮಾಡಲು ಬಹಳವಾಗಿ ಅಪೇಕ್ಷಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಯೇಸು ಅವರಿಗೆ, “ನಾನು ಬಾಧೆಯನ್ನು ಅನುಭವಿಸುವುದಕ್ಕಿಂತ ಮುಂಚೆ ನಿಮ್ಮ ಸಂಗಡ ಈ ಪಸ್ಕಭೋಜನ ಮಾಡುವುದಕ್ಕೆ ಕುತೂಹಲದಿಂದ ಅಪೇಕ್ಷಿಸಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಅನಿ ತೆಂಕಾ “ಮಿಯಾ ಕಸ್ಟ್ ಸೊಸುಚ್ಯಾ ಅದ್ದಿ, ಹೆ ಪಾಸ್ಕಾಚೆ ಜೆವಾನ್ ತುಮ್ಚ್ಯಾ ವಾಂಗ್ಡಾ ಜೆವ್ಚೆ ಮನುನ್ ಮಾಕಾ ಹೊತ್ತೆ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |