ಲೂಕ 22:21 - ಕನ್ನಡ ಸತ್ಯವೇದವು J.V. (BSI)21 ಆದರೂ ನೋಡಿರಿ, ನನ್ನನ್ನು ಹಿಡುಕೊಡುವವನು ನನ್ನೊಡನೆ ಮೇಜಿನ ಮೇಲೆ ಕೈಯಿಟ್ಟು ಊಟಮಾಡುತ್ತಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “ಆದರೂ ನೋಡಿರಿ, ನನ್ನನ್ನು ಹಿಡಿದುಕೊಡುವವನು ನನ್ನೊಡನೆ ಮೇಜಿನ ಮೇಲೆ ಕೈಯಿಟ್ಟು ಊಟಮಾಡುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 “ಆದರೆ ಇಗೋ, ನನಗೆ ದ್ರೋಹ ಬಗೆಯುವವನು ನನ್ನೊಂದಿಗೆ ಇದೇ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೇಸು, “ನನಗೆ ದ್ರೋಹ ಬಗೆಯುವವನು ನನ್ನೊಂದಿಗೆ ಇದೇ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೂ ಇಗೋ, ನನಗೆ ದ್ರೋಹಬಗೆಯುವವನ ಕೈ ನನ್ನ ಕೈಯೊಂದಿಗೆ ಮೇಜಿನ ಮೇಲೆ ಇದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 “ಖರೆ, ಬಗಾ! ಮಾಕಾ ಘಾತ್ ಕರುನ್ ಧರುನ್ ದಿತಲೊ, ಹಿತ್ತೆಚ್ ಜೆವ್ನಾಚ್ಯಾ ಬೈಟಕಿ ವರ್‍ತಿ ಮಾಜ್ಯಾ ವಾಂಗ್ಡಾ ಬಸಲ್ಲೊ ಹಾಯ್! ಅಧ್ಯಾಯವನ್ನು ನೋಡಿ |