Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:26 - ಕನ್ನಡ ಸತ್ಯವೇದವು J.V. (BSI)

26 ನೀವು ಹಾಗಿರಬಾರದು; ನಿಮ್ಮಲ್ಲಿ ಹೆಚ್ಚಿನವನು ಚಿಕ್ಕವನಂತಾಗಬೇಕು, ಮುಖ್ಯಸ್ಥನು ಸೇವಕನಂತಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನೀವು ಹಾಗಿರಬಾರದು, ನಿಮ್ಮಲ್ಲಿ ದೊಡ್ಡವನು ಚಿಕ್ಕವನಂತಾಗಬೇಕು, ಮುಖ್ಯಸ್ಥನು ಸೇವಕನಂತಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆದರೆ ನೀವು ಹಾಗಾಗಬಾರದು; ನಿಮ್ಮಲ್ಲಿ ಅತಿ ದೊಡ್ಡವನು ಅತಿ ಚಿಕ್ಕವನಂತಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದರೆ ನೀವು ಹಾಗಾಗಬಾರದು. ಅತ್ಯಂತ ದೊಡ್ಡ ವ್ಯಕ್ತಿಯು ಅತ್ಯಂತ ಚಿಕ್ಕ ವ್ಯಕ್ತಿಯಾಗಬೇಕು. ನಾಯಕರು ಸೇವಕರಂತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ ನೀವು ಹಾಗಿರಬಾರದು. ನಿಮ್ಮೊಳಗೆ ಅತಿ ದೊಡ್ಡವನಾಗಿರುವವನು ಅತಿ ಚಿಕ್ಕವನಂತೆ ಇರಲಿ ಮತ್ತು ಆಳ್ವಿಕೆ ಮಾಡುವವನು ಸೇವೆ ಮಾಡುವವನಂತೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಖರೆ, ತುಮ್ಚ್ಯಾ ಮದ್ದಿ ಅಶೆ ಹೊವ್‍ ನ್ಹಯ್, ತುಮ್ಚ್ಯಾ ಮದ್ದಿ ಕೊನ್ ಮೊಟೊ ಹಾಯ್, ತೊ ಸಗ್ಳ್ಯಾಂಚ್ಯಾನ್ಕಿ ಬಾರಿಕ್ ಹೊವ್ಚೆ, ಅನಿ ಮುಖಂಡ್ ಎಕ್ ಸೆವಕ್ ಹೊವ್ಚೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:26
10 ತಿಳಿವುಗಳ ಹೋಲಿಕೆ  

ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರದಿಂದ ಸೊಂಟಾಕಟ್ಟಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.


ದೇವರು ನಿಮ್ಮ ವಶದಲ್ಲಿಟ್ಟಿರುವ ಸಭೆಗಳ ಮೇಲೆ ದೊರೆತನ ಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.


ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು; ಯಾಕಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು ಎಂದು ಹೇಳಿದನು.


ಆತನು ಕೂತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ - ಯಾವನಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಆಳೂ ಆಗಿರಬೇಕು ಎಂದು ಹೇಳಿ


ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತಕ್ಕನುಸಾರವಾದದ್ದು ಅಂದರೆ ಉತ್ತಮವಾದದ್ದೂ ಮೆಚ್ಚಿಕೆಯಾದದ್ದೂ ದೋಷವಿಲ್ಲದ್ದೂ ಯಾವ ಯಾವದೆಂದು ವಿವೇಚಿಸಿ ತಿಳುಕೊಳ್ಳುವಿರಿ.


ನಿಮ್ಮಲ್ಲಿ ಹಾಗಿರಬಾರದು; ಆದರೆ ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಿರಬೇಕು;


ಆದರೆ ನಿಮ್ಮಲ್ಲಿ ಹಾಗಿರಬಾರದು; ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಿರಬೇಕು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು