Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:39 - ಕನ್ನಡ ಸತ್ಯವೇದವು J.V. (BSI)

39 ತರುವಾಯ ಆತನು ಹೊರಟು ಪದ್ಧತಿಪ್ರಕಾರ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಶಿಷ್ಯರೂ ಆತನ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ತರುವಾಯ ಆತನು ಪ್ರತಿದಿನದಂತೆ ಹೊರಟು ಎಣ್ಣೆಮರಗಳ ಗುಡ್ಡಕ್ಕೆ ಹೋದನು. ಶಿಷ್ಯರೂ ಆತನ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಯೇಸುಸ್ವಾಮಿ ಅಲ್ಲಿಂದ ಹೊರಟು ವಾಡಿಕೆಯ ಪ್ರಕಾರ ಓಲಿವ್ ತೋಪಿನ ಗುಡ್ಡಕ್ಕೆ ಹೋದರು. ಶಿಷ್ಯರು ಅವರ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಯೇಸು ಪಟ್ಟಣದಿಂದ (ಜೆರುಸಲೇಮ್) ಆಲಿವ್ ಮರಗಳ ಗುಡ್ಡಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಯೇಸು ಹೊರಗೆ ಬಂದು ತಮ್ಮ ವಾಡಿಕೆಯಂತೆ ಓಲಿವ್ ಗುಡ್ಡಕ್ಕೆ ಹೋದರು. ಯೇಸುವಿನ ಶಿಷ್ಯರೂ ಅವರನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಜೆಜು ಸದ್ದಿಚ್ಯಾ ಬಾಸೆನ್ ಶಾರ್ ಸೊಡುನ್ ಒಲಿವ್ ಮಡ್ಡಿ ವರ್‍ತಿ ಗೆಲೊ, ಅನಿ ಶಿಸಾಬಿ ತೆಚ್ಯಾ ವಾಂಗ್ಡಾ ಗೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:39
10 ತಿಳಿವುಗಳ ಹೋಲಿಕೆ  

ಆತನು ಹಗಲು ದೇವಾಲಯದಲ್ಲಿ ಉಪದೇಶಮಾಡುತ್ತಾ ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೇಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ಇಳುಕೊಳ್ಳುತ್ತಾ ಇದ್ದನು.


ಅವರು ಯೆರೂಸಲೇವಿುಗೆ ಸಮೀಪಿಸಿ ಎಣ್ಣೆಯ ಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೆ ಬಂದಾಗ


ಬಳಿಕ ಅವರು ಕೀರ್ತನೆಹಾಡಿ ಎಣ್ಣೇಮರಗಳ ಗುಡ್ಡಕ್ಕೆ ಹೊರಟುಹೋದರು.


ಬಳಿಕ ಆತನು ಎಣ್ಣೇಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು -


ಪ್ರತಿಸಾಯಂಕಾಲ ಯೇಸುವೂ ಆತನ ಶಿಷ್ಯರೂ ಪಟ್ಟಣವನ್ನು ಬಿಟ್ಟು ಹೊರಗೆ ಹೋಗುತ್ತಿದ್ದರು.


ತರುವಾಯ ಯೇಸು ಯೆರೂಸಲೇಮನ್ನು ಸೇರಿ ದೇವಾಲಯಕ್ಕೆ ಹೋಗಿ ಸುತ್ತಲೂ ಎಲ್ಲಾ ನೋಡಿಕೊಂಡು ಅಷ್ಟರಲ್ಲಿ ಸಂಜೆಯಾದದ್ದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರಕೊಂಡು ಬೇಥಾನ್ಯಕ್ಕೆ ಹೊರಟುಹೋದನು.


ಬಳಿಕ ಅವರು ಕೀರ್ತನೆಯನ್ನು ಹಾಡಿ ಎಣ್ಣೆಯ ಮರಗಳ ಗುಡ್ಡಕ್ಕೆ ಹೊರಟುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು