ಲೂಕ 22:5 - ಕನ್ನಡ ಸತ್ಯವೇದವು J.V. (BSI)5 ಅವರು ಸಂತೋಷಪಟ್ಟು ನಿನಗೆ ಹಣ ಕೊಡುತ್ತೇವೆಂದು ಒಪ್ಪಂದ ಮಾಡಲು ಅವನು ಒಡಂಬಟ್ಟು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವರು ಸಂತೋಷಪಟ್ಟು ನಿನಗೆ ಹಣ ಕೊಡುತ್ತೇವೆಂದು ಒಪ್ಪಂದ ಮಾಡಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇದರಿಂದ ಅವರಿಗೆ ಅತ್ಯಾನಂದವಾಯಿತು. ಅವರು ಹಣಕೊಡುವುದಾಗಿ ವಾಗ್ದಾನ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯಾಜಕರಿಗೆ ಬಹಳ ಸಂತೋಷವಾಯಿತು. ಯೇಸುವನ್ನು ತಮಗೆ ಹಿಡಿದುಕೊಟ್ಟರೆ ಹಣ ಕೊಡುವುದಾಗಿ ಅವರು ಯೂದನಿಗೆ ಮಾತುಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಅವರು ಸಂತೋಷಪಟ್ಟು ಅವನಿಗೆ ಹಣ ಕೊಡುವುದಕ್ಕೆ ವಾಗ್ದಾನ ಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತೆನಿ ಲೈ ಕುಸಿ ಹೊಲೆ, ಅನಿ ಜುದಾಸಾಕ್ ಪೈಸೆ ದಿವ್ಕ್ ತೆನಿ ತಯಾರ್ ಹೊಲೆ. ಅಧ್ಯಾಯವನ್ನು ನೋಡಿ |