ಲೂಕ 22:51 - ಕನ್ನಡ ಸತ್ಯವೇದವು J.V. (BSI)51 ಆದರೆ ಯೇಸು - ಇಷ್ಟಕ್ಕೇ ಬಿಡಿರಿ ಎಂದು ಹೇಳಿ ಆ ಕಿವಿಯನ್ನು ಮುಟ್ಟಿ ಅವನಿಗೆ ವಾಸಿಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಆದರೆ ಯೇಸು, “ಇಷ್ಟಕ್ಕೇ ಬಿಡಿರಿ” ಎಂದು ಹೇಳಿ ಆ ಆಳಿನ ಕಿವಿಯನ್ನು ಮುಟ್ಟಿ ವಾಸಿಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ಆಗ ಯೇಸು, “ಸಾಕು ನಿಲ್ಲಿಸು,” ಎಂದು ಹೇಳಿ ಅವನ ಕಿವಿಯನ್ನು ಮುಟ್ಟಿ ಗುಣಪಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ಯೇಸು ಅವನಿಗೆ, “ನಿಲ್ಲಿಸು” ಎಂದು ಹೇಳಿ, ಆ ಸೇವಕನ ಕಿವಿಯನ್ನು ಮುಟ್ಟಿ ಸ್ವಸ್ಥಗೊಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ಆದರೆ ಯೇಸು, “ಸಾಕು ಇಂಥದ್ದು ಬೇಡ!” ಎಂದು ಹೇಳಿ, ಅವನ ಕಿವಿಯನ್ನು ಮುಟ್ಟಿ ಸ್ವಸ್ಥಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್51 ಖರೆ ಜೆಜುನ್, “ಎವ್ಡೆಚ್ ಫಿರೆ!” ಮಟ್ಲ್ಯಾರ್, ಅನಿ ತ್ಯಾ ಮಾನ್ಸಾಚ್ಯಾ ಕಾನಾಕ್ ಅಪ್ಡುನ್ ತೆಚೊ, ಕಾನ್ ಬರೊ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |