ಲೂಕ 22:54 - ಕನ್ನಡ ಸತ್ಯವೇದವು J.V. (BSI)54 ಅವರು ಆತನನ್ನು ಹಿಡಿದು ಸಾಗಿಸಿಕೊಂಡು ಮಹಾಯಾಜಕನ ಮನೆಯೊಳಕ್ಕೆ ತೆಗೆದುಕೊಂಡು ಹೋದರು; ಪೇತ್ರನು ದೂರದಿಂದ ಹಿಂದೆಹಿಂದೆ ಹೋಗುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ಅವರು ಆತನನ್ನು ಹಿಡಿದು ಮಹಾಯಾಜಕನ ಮನೆಯೊಳಕ್ಕೆ ಕರೆದುಕೊಂಡು ಹೋದರು. ಪೇತ್ರನು ದೂರದಿಂದ ಅವರನ್ನು ಹಿಂಬಾಲಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ಅನಂತರ ಅವರು ಯೇಸುಸ್ವಾಮಿಯನ್ನು ಬಂಧಿಸಿ ಪ್ರಧಾನಯಾಜಕನ ಭವನಕ್ಕೆ ಕರೆದುಕೊಂಡು ಹೋದರು. ದೂರದಿಂದ ಪೇತ್ರನು ಹಿಂದೆಹಿಂದೆಯೇ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್54 ಅವರು ಯೇಸುವನ್ನು ಬಂಧಿಸಿ ಪ್ರಧಾನಯಾಜಕನ ಮನೆಯೊಳಗೆ ಕರೆದುಕೊಂಡು ಬಂದರು. ಪೇತ್ರನು ಅವರನ್ನು ಹಿಂಬಾಲಿಸಿದನು. ಆದರೆ ಅವನು ಯೇಸುವಿನ ಹತ್ತಿರ ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ಆಗ ಅವರು ಯೇಸುವನ್ನು ಬಂಧಿಸಿ, ಮಹಾಯಾಜಕನ ಭವನಕ್ಕೆ ಕರೆದುಕೊಂಡು ಬಂದರು. ಪೇತ್ರನೋ ದೂರದಿಂದ ಹಿಂಬಾಲಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್54 ತೆನಿ ಜೆಜುಕ್ ಧರ್‍ಲ್ಯಾನಿ, ಅನಿ ಎಗ್ದಮ್ ಮಹಾ ಯಾಜಕಾಚ್ಯಾ ಘರಾಕ್ ಘೆವ್ನ್ ಗೆಲ್ಯಾನಿ, ಅನಿ ಪೆದ್ರುಬಿ ಧುರ್ -ಧುರ್‍ನಾಚ್ ಜೆಜುನ್ ಧರುನ್ ನ್ಹೆಲ್ಲ್ಯಾಕ್ಡೆ ಯೆಲೊ. ಅಧ್ಯಾಯವನ್ನು ನೋಡಿ |