Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:55 - ಕನ್ನಡ ಸತ್ಯವೇದವು J.V. (BSI)

55 ಅಂಗಳದ ನಡುವೆ ಅವರು ಬೆಂಕಿ ಹೊತ್ತಿಸಿ ಒಟ್ಟಾಗಿ ಕೂತುಕೊಳ್ಳಲು ಅವರ ನಡುವೆ ಪೇತ್ರನೂ ಕೂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಅಂಗಳದ ನಡುವೆ ಅವರು ಬೆಂಕಿ ಹೊತ್ತಿಸಿ ಒಟ್ಟಾಗಿ ಕುಳಿತುಕೊಂಡಿರಲು ಅವರ ನಡುವೆ ಪೇತ್ರನೂ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಭವನದ ಹೊರಾಂಗಣದ ನಡುವೆ ಬೆಂಕಿಮಾಡಿ ಅದರ ಸುತ್ತಲೂ ಅವರೆಲ್ಲರು ಕುಳಿತುಕೊಂಡಾಗ, ಪೇತ್ರನು ಅವರ ಸಂಗಡ ಸೇರಿ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಸೈನಿಕರು ಅಂಗಳದ ಮಧ್ಯದಲ್ಲಿ ಬೆಂಕಿಯನ್ನು ಹೊತ್ತಿಸಿ ಒಟ್ಟಾಗಿ ಕುಳಿತುಕೊಂಡರು. ಪೇತ್ರನೂ ಅವರ ಜೊತೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಅವರು ಭವನದ ಹೊರಾಂಗಣದ ನಡುವೆ ಬೆಂಕಿಮಾಡಿ, ಅದರ ಸುತ್ತಲೂ ಒಟ್ಟಾಗಿ ಕುಳಿತುಕೊಂಡಾಗ ಪೇತ್ರನೂ ಅವರ ಸಂಗಡ ಸೇರಿ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

55 ಥೈ ದಾರಾತ್ ಮಟ್‍ಮದ್ದಿ, ಎಕ್ ಧುಮಿ ಘಾಟಲ್ಲಿ ಹೊತ್ತಿ, ಅನಿ ಪೆದ್ರು ತ್ಯಾ ಧುಮಿಚ್ಯಾ ಭೊತ್ಯಾನಿ ಹೊತ್ತ್ಯಾ ಲೊಕಾತ್ನಿ ಜಾವ್ನ್ ಬಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:55
14 ತಿಳಿವುಗಳ ಹೋಲಿಕೆ  

ಮೋಸ ಹೋಗಬೇಡಿರಿ; ದುಸ್ಸಹವಾಸವು ಸದಾಚಾರವನ್ನು ಕೆಡಿಸುತ್ತದೆ.


ಆತನು ಮನೋವ್ಯಥೆಯುಳ್ಳವನಾಗಿ ಇನ್ನೂ ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ ಆತನ ಬೆವರು ಭೂವಿುಗೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳೋಪಾದಿಯಲ್ಲಿತ್ತು.


ಆ ಕಾಲದಲ್ಲಿ ಮಹಾಯಾಜಕರೂ ಪ್ರಜೆಯ ಹಿರಿಯರೂ ಕಾಯಫನೆಂಬ ಮಹಾಯಾಜಕನ ಮಠಕ್ಕೆ ಕೂಡಿಬಂದು


ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು; ಜ್ಞಾನಹೀನರ ಒಡನಾಡಿ ಸಂಕಟಪಡುವನು.


ಮೂಢರೇ, [ಮೂಢತ್ವವನ್ನು] ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ ಎಂದು ಪ್ರಬೋಧಿಸುತ್ತಾಳೆ.


ನೀನು ದುಷ್ಟರೊಡನೆಯೂ ಪಾತಕಿಗಳ ಸಂಗಡಲೂ ನನ್ನನ್ನೂ ಎಳೆದುಕೊಂಡು ಹೋಗಬೇಡ. ಅವರು ಹೊರಗೆ ಒಳ್ಳೇದಾಗಲಿ ಎಂದು ಹೇಳಿದರೂ ಒಳಗೆ ಕೇಡಾಗಲಿ ಎಂದು ಯೋಚಿಸುವವರು.


ಯಾವನು ದುಷ್ಟರ ಆಲೋಚನೆಯಂತೆ ನಡೆಯದೆ ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ ಧರ್ಮನಿಂದಕರೊಡನೆ ಕೂತುಕೊಳ್ಳದೆ


ಅವನು ಬೆಳಕಿಗೆ ಮುಖವಾಗಿ ಕೂತಿರುವಾಗ ಒಬ್ಬ ದಾಸಿಯು ಅವನನ್ನು ಕಂಡು ಅವನನ್ನು ದೃಷ್ಟಿಸಿ ನೋಡಿ - ಇವನು ಸಹ ಅವನ ಸಂಗಡ ಇದ್ದವನು ಅಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು