ಲೂಕ 22:56 - ಕನ್ನಡ ಸತ್ಯವೇದವು J.V. (BSI)56 ಅವನು ಬೆಳಕಿಗೆ ಮುಖವಾಗಿ ಕೂತಿರುವಾಗ ಒಬ್ಬ ದಾಸಿಯು ಅವನನ್ನು ಕಂಡು ಅವನನ್ನು ದೃಷ್ಟಿಸಿ ನೋಡಿ - ಇವನು ಸಹ ಅವನ ಸಂಗಡ ಇದ್ದವನು ಅಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201956 ಅವನು ಬೆಳಕಿಗೆ ಮುಖವಾಗಿ ಕುಳಿತಿರುವಾಗ ಒಬ್ಬ ದಾಸಿಯು ಅವನನ್ನು ಕಂಡು, ಅವನನ್ನು ದೃಷ್ಟಿಸಿ ನೋಡಿ, “ಇವನು ಸಹ ಅವನ ಸಂಗಡ ಇದ್ದವನು” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)56 ಬೆಂಕಿಯ ಬೆಳಕಿನಲ್ಲಿ ಕುಳಿತಿದ್ದ ಆತನನ್ನು ದಾಸಿಯೊಬ್ಬಳು ದೃಷ್ಟಿಸಿ ನೋಡಿ, “ಇವನು ಕೂಡ ಯೇಸುವಿನ ಸಂಗಡ ಇದ್ದವನು,” ಎಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್56 ಪೇತ್ರನು ಅಲ್ಲಿ ಕುಳಿತಿರುವುದನ್ನು ಒಬ್ಬ ಸೇವಕಿ ನೋಡಿದಳು. ಬೆಂಕಿಯ ಬೆಳಕಿನಿಂದ ಆಕೆಯು ಪೇತ್ರನನ್ನು ಗುರುತಿಸಿದಳು. ಅವಳು ಪೇತ್ರನ ಮುಖವನ್ನೇ ಲಕ್ಷ್ಯವಿಟ್ಟು ನೋಡಿ, “ಈ ಮನುಷ್ಯನು ಆತನ (ಯೇಸು) ಸಂಗಡ ಇದ್ದವನು” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ56 ಆದರೆ ಒಬ್ಬ ದಾಸಿಯು ಬೆಂಕಿಯ ಬಳಿಯಲ್ಲಿ ಕುಳಿತುಕೊಂಡಿದ್ದ ಪೇತ್ರನನ್ನು ದೃಷ್ಟಿಸಿ ನೋಡಿ, “ಈ ಮನುಷ್ಯನು ಸಹ ಯೇಸುವಿನ ಸಂಗಡ ಇದ್ದವನು,” ಎಂದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್56 ಥೈ ಆಗಿಕ್ಡೆ ಬಸಲ್ಲ್ಯಾ ಪೆದ್ರುಕ್ ಎಕ್ ಕಾಮಾಚ್ಯಾ ಬಾಯ್ಕೊಮನ್ಸಿನ್ ಬಗಟ್ಲಿನ್, ತೆನಿ ತೆಕಾ ಬರೆ ಕರುನ್ ಬಗುನ್ “ಹ್ಯೊ , ಮಾನುಸ್‍ಬಿ ಜೆಜುಚ್ಯಾ ವಾಂಗ್ಡಾ ಹೊತ್ತೊ!” ಮಟ್ಲಿನ್. ಅಧ್ಯಾಯವನ್ನು ನೋಡಿ |