Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:59 - ಕನ್ನಡ ಸತ್ಯವೇದವು J.V. (BSI)

59 ಹೆಚ್ಚು ಕಡಿಮೆ ಒಂದು ಘಂಟೆ ಹೊತ್ತಿನ ಮೇಲೆ ಇನ್ನೊಬ್ಬನು - ನಿಶ್ಚಯವಾಗಿ ಇವನು ಸಹ ಅವನ ಸಂಗಡ ಇದ್ದವನು, ಇವನು ಗಲಿಲಾಯದವನಷ್ಟೆ ಎಂದು ದೃಢವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

59 ಹೆಚ್ಚು ಕಡಿಮೆ ಒಂದು ಘಂಟೆ ಹೊತ್ತಿನ ಮೇಲೆ ಇನ್ನೊಬ್ಬನು, “ನಿಶ್ಚಯವಾಗಿ ಇವನು ಸಹ ಅವನ ಸಂಗಡ ಇದ್ದವನು, ಇವನು ಗಲಿಲಾಯದವನಷ್ಟೆ” ಎಂದು ದೃಢವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

59 ಸುಮಾರು ಒಂದು ಗಂಟೆಕಾಲ ಕಳೆದ ಮೇಲೆ ಮತ್ತೊಬ್ಬನು, “ಖಂಡಿತವಾಗಿ ಇವನು ಕೂಡ ಯೇಸುವಿನ ಸಂಗಡ ಇದ್ದವನು. ಏಕೆಂದರೆ, ಇವನೂ ಗಲಿಲೇಯದವನೇ,” ಎಂದು ಒತ್ತಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

59 ಸುಮಾರು ಒಂದು ತಾಸಿನ ನಂತರ ಇನ್ನೊಬ್ಬನು, “ಅದು ನಿಜ! ಈ ಮನುಷ್ಯನು ಆತನೊಡನೆ ಇದ್ದವನು. ಇವನು ಗಲಿಲಾಯದವನು!” ಎಂದು ದೃಢವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

59 ಹೆಚ್ಚು ಕಡಿಮೆ ಒಂದು ತಾಸು ಕಳೆದನಂತರ ಮತ್ತೊಬ್ಬನು, “ನಿಜವಾಗಿಯೂ ಇವನು ಸಹ ಯೇಸುವಿನೊಂದಿಗೆ ಇದ್ದವನು. ಏಕೆಂದರೆ ಇವನು ಗಲಿಲಾಯದವನೇ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

59 ಅನಿ ಸುಮಾರ್ ಎಕ್ ತಾಸ್ ಹೊಲ್ಲ್ಯಾ ಮಾನಾ, ಅನಿ ಎಕ್ಲೊ ಎಗ್ದಮ್ ವಿಶ್ವಾಸಾನ್ “ಹ್ಯೊ ಮಾನುಸ್ ಜೆಜುಚ್ಯಾ ವಾಂಗ್ಡಾ ಹೊತ್ತೊ ಮನುನ್ ಸಾಂಗ್ತಲ್ಯಾತ್ ಸಂಶೆವುಚ್ ನಾ. ಎಕ್ ಕಶ್ಯಾಕ್ ಮಟ್ಲ್ಯಾರ್ ಹ್ಯೊ ಬಿ ಎಕ್ ಗಾಲಿಲಿಯಾಕಾರ್!” ಮನುನ್ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:59
5 ತಿಳಿವುಗಳ ಹೋಲಿಕೆ  

ಆದರೆ ಪೇತ್ರನು - ನೀನು ಹೇಳುವದೇನೋ ನಾನರಿಯೆನಪ್ಪಾ ಅಂದನು. ಅವನು ಈ ಮಾತನ್ನು ಆಡುತ್ತಿರುವಾಗಲೇ ಕೋಳಿ ಕೂಗಿತು.


ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳುತ್ತಾ ಇರಲು ಅವನ ದೂತನಾಗಿರಬೇಕು ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು